google.com, pub-9939191130407836, DIRECT, f08c47fec0942fa0

Month: April 2025

1.16 ಕೋಟಿ ರೂ. ವೆಚ್ಚದ ಸಾಗರ ಜೈಲ್ ಕಾಮಗಾರಿ ಪೂರ್ಣ

ಸಾಗರ :- 1.16 ಕೋಟಿ ರೂ. ವೆಚ್ಚದಲ್ಲಿ ಒಂದು ವರ್ಷದಲ್ಲಿ ಜೈಲ್ ಕಾಮಗಾರಿ ಮುಗಿದಿದ್ದು, ವಾರ್ಡನ್ ಮತ್ತು ಸಿಬ್ಬಂದಿಗೆ ವಸತಿಗೃಹ ನಿರ್ಮಿಸಲು ಅಗತ್ಯ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.…

18ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಅವರ ಕ್ರಮ ಖಂಡಿಸಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು :- ವಿಧಾನಸಭೆ ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಸ್ಪೀಕರ್ ಕ್ರಮವನ್ನು ಖಂಡಿಸಿ ಬೆಂಗಳೂರಿನ…

ಶಿವಮೊಗ್ಗ ಡಿಸಿ ಕಛೇರಿ ಎದುರಿನ ಮೈದಾನ ವಿವಾದ : ಈಗ ಏನೆಲ್ಲಾ ಪರಿಸ್ಥಿತಿ ಇದೆ ಗೊತ್ತಾ…?

ಶಿವಮೊಗ್ಗ :- ನಗರದ ಡಿಸಿ ಕಚೇರಿ ಮುಂಭಾಗದಲ್ಲಿರುವ ಮೈದಾನದ ವಿವಾದ ಮತ್ತಷ್ಟು ಉಲ್ಬನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳತೊಡಗಿವೆ.ರಂಜನ್ ಹಬ್ಬದ ನಂತರ ಮೈದಾನಕ್ಕೆ ಬೇಲಿ ಹಾಕಿ ಯಾವುದೇ ಖಾಸಗಿ ವಾಹನಗಳು ಒಳಗೆ ಪ್ರವೇಶಿಸದಂತೆ ತಡೆ ಹಿಡಿಯಲಾಗಿತ್ತು. ಇದನ್ನು ಹಿಂದೂ ಪರ ಸಂಘಟನೆಗಳು ವಿರೋಧಿಸಿ…

ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಹೆಮ್ಮೆ ನನಗಿದೆ :ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪುಟ್ಟುಸಿಂಗ್

ಶಿವವಗ್ಗ :-ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎಎಸ್‌ಐ ವಿ.ಎನ್. ಪುಟ್ಟುಸಿಂಗ್ ಅವರು ಹೇಳಿದರು. ಇಂದು ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್…

ನಾಳೆಯಿಂದ ಶಿವಮೊಗ್ಗದ ಶ್ರೀ ರಕ್ತೇಶ್ವರಿ ಮತ್ತು ಮಳಲಿ ಗಿಡ್ಡಮ್ಮ ದೇವಸ್ಥಾನದ 8ನೇ ವರ್ಷದ ವಾರ್ಷಿಕೋತ್ಸವ

ಶಿವಮೊಗ್ಗ :- ಇಲ್ಲಿನ ಶ್ರೀ ರಕ್ತೇಶ್ವರಿ ಮತ್ತು ಮಳಲಿ ಗಿಡ್ಡಮ್ಮ ದೇವಸ್ಥಾನದ ೮ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಏ. 2ರ ನಾಳೆಯಿಂದ 4ರವರೆಗೆ ವಿನೋಬನಗರ 60 ಅಡಿ ರಸ್ತೆಯಲ್ಲಿರುವ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ, ಪುರುಷೋತ್ತಮ್…