ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ : ಸಂಪೂರ್ಣ ಮಾಹಿತಿ ಇಲ್ಲಿದೆ…
ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಂತರ್ಜಾಲ ತಾಣ…