google.com, pub-9939191130407836, DIRECT, f08c47fec0942fa0

Month: May 2025

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಯುವ ನಾಯಕತ್ವ ಸಮಾವೇಶ

ಶಿವಮೊಗ್ಗ :- ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇ 6ರಂದು ಬೆಳಗ್ಗೆ 11 ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಬಂಜಾರಕನ್ವೆನ್ಷನ್ ಹಾಲ್ ನಲ್ಲಿ ಯುವ ನಾಯಕತ್ವ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ…

ವಕ್ಫ್ ಕಾಯ್ದೆ ತಿದ್ದುಪಡಿ ರದ್ದತಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ :- ವಕ್ಫ್ ಕಾಯ್ದೆ (ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಇಂದು ನಗರದ ಮುಸ್ಲಿಂ ಹಾಸ್ಟೆಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ…

ಶಿವಮೊಗ್ಗದಲ್ಲಿ ಯೂನಿಟಿ ಆಸ್ಪತ್ರೆಯಿಂದ ಮಕ್ಕಳ ಬೇಸಿಗೆ ಶಿಬಿರ

ಶಿವಮೊಗ್ಗ :- ಕುವೆಂಪು ರಸ್ತೆಯಲ್ಲಿರುವ ಯೂನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವತಿಯಿಂದ ಮೇ 4ರಂದು ಆಸ್ಪತ್ರೆ ಆವರಣದಲ್ಲಿ ಬೃಹತ್ ಬೇಸಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆಯನ್ನು ಮಾಡಲಾಗುವುದು ಎಂದು ಮಕ್ಕಳ ತಜ್ಞ ಡಾ.ಶಂಬುಲಿಂಗ…

ಕುಂಚಿಟಿಗ ಜನಾಂಗಕ್ಕೆ ಆಗಿರುವ ತಪ್ಪು ಜನಗಣತಿ ಸರಿಪಡಿಸಿ : ಹನುಮಯ್ಯ

ಶಿವಮೊಗ್ಗ :- ಜನಗಣತಿ ವರದಿಯಲ್ಲಿ ಕುಂಚಿಟಿಗರ ಸಂಖ್ಯೆ ತಪ್ಪಾಗಿದ್ದು, ಮತ್ತೊಮ್ಮೆ ಜನಗಣತಿ ಮಾಡಬೇಕು ಎಂದು ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಆಗ್ರಹಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ಕಾಂತರಾಜ್ ಜನಗಣತಿ ವರದಿಯಲ್ಲಿ ಕುಂಚಿಟಿಗ ಜನಾಂಗಕ್ಕೆ…

ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕೆಂಬ ಹೋರಾಟದಿಂದಾಗಿ ಕಾರ್ಮಿಕ ದಿನಾಚರಣೆ ಪ್ರಾರಂಭವಾಯಿತು…

ಶಿವಮೊಗ್ಗ :- ಕಾರ್ಮಿಕರಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕೆಂಬ ಹೋರಾಟದಿಂದಾಗಿ ಕಾರ್ಮಿಕ ದಿನಾಚರಣೆ ಪ್ರಾರಂಭವಾಯಿತು ಎಂದು ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಕೆ.ಎಸ್.ಶಿವಪ್ಪ ಹೇಳಿದ್ದಾರೆ. ಅವರು ಇಂದು ನಗರದ ಎಪಿಎಂಸಿ ಆವರಣದಲ್ಲಿ ಎಪಿಎಂಸಿ ಹಮಾಲಿ…