google.com, pub-9939191130407836, DIRECT, f08c47fec0942fa0

Month: May 2025

ಹೇಮಣ್ಣ ಕೊಲೆ ಪ್ರಕರಣ : ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

ಶಿವಮೊಗ್ಗ :- ಇತ್ತೀಚೆಗೆ ಹೊಳೆಹೊನ್ನೂರು ಜಮೀನೊಂದರಲ್ಲಿ ಹೇಮಣ್ಣ ಎಂಬುವರನ್ನು ಬರ್ಬರವಾಗಿ ಹತ್ಯೆ ಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಹೇಮಣ್ಣ ಕೊಲೆ ಪ್ರಕರಣದ ಆರೋಪಿ ಮಂಜು ಅಲಿಯಾಸ್ ಚಳಿ ಹೊಳೆ ಹೊನ್ನೂರು ವ್ಯಾಪ್ತಿಯಲ್ಲಿ ಇರುವಿಕೆಯ ವಿಷಯ ತಿಳಿದ ಹೊಳೆಹೊನ್ನೂರು ಠಾಣೆಯ ಇನ್ಸ್‌ಪೆಕ್ಟರ್…

ಸರ್ಕಾರಿ ನೌಕರರು ಒಂದರ್ಥದಲ್ಲಿ ಸರ್ಕಾರವೇ ಆಗಿದ್ದಾರೆ : ಮಧು ಬಂಗಾರಪ್ಪ

ಶಿವಮೊಗ್ಗ :- ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಒಪಿಎಸ್ ಜರಿಗೊಳಿಸುವುದು ಖಚಿತ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾ ಹಾಗೂ…

ಡಿ.ಕೆ. ಸದಾಶಿವ ಅವರು ಕಾರ್ಮಿಕರ ಅಭಿವೃದ್ಧಿಗೆ ಇಡೀ ಜೀವನವನ್ನೇ ಮೀಸಲಿಟ್ಟವರು : ಯಡಿಯೂರಪ್ಪ

ಶಿವಮೊಗ್ಗ :- ಒಂದು ಸಿದ್ಧಾಂತ ಮತ್ತು ಧ್ಯೇಯವನ್ನೇ ಗುರಿಯನ್ನಾಗಿಸಿಟ್ಟುಕೊಂಡು ಇಡೀ ಜೀವನವನ್ನೇ ಕಾರ್ಮಿಕರಿಗೆ ಮೀಸಲಿಟ್ಟವರು ಡಿ.ಕೆ. ಸದಾಶಿವ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದಿಂದ ನಗರದ ರೋಟರಿ ಬ್ಲಡ್‌ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಎಂಎಸ್ ರಾಷ್ಟ್ರೀಯ…

ಕೃಷ್ಣಮೂರ್ತಿಯವರ ಕೆಲಸವನ್ನು ಇಂದಿನ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕು : ದತ್ತಾತ್ರೇಯ

ಶಿವಮೊಗ್ಗ :- ನ್ಯಾಯ, ಧರ್ಮ ಹಾಗೂ ತ್ಯಾಗದ ಮಾರ್ಗದಲ್ಲಿ ನಡೆದ ಮೇರು ವ್ಯಕ್ತಿತ್ವದವರಾಗಿದ್ದ ಹಿರಿಯೂರು ಕೃಷ್ಣಮೂರ್ತಿಯವರ ಕೆಲಸವನ್ನು ಇಂದಿನ ಪೀಳಿಗೆ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕರೆ ನೀಡಿದರು. ಹಿರಿಯೂರು ಕೃಷ್ಣಮೂರ್ತಿ ಸಂಸ್ಮರಣಾ…

ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ಶಿವಮೊಗ್ಗ :- ಪ್ರಸಕ್ತ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ…

ಮೇ 18ರಿಂದ 20ರ ವರೆಗೆ ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಭರದ ಸಿದ್ಧತೆ

ಶಿವಮೊಗ್ಗ :- ಇದೇ ಮೇ 18ರಿಂದ 20ರ ವರೆಗೆ ಮೂರು ದಿನಗಳ ಕಾಲ ನಗರದಲ್ಲಿ ನಡೆಯುವ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಭರದ ಸಿದ್ಧತೆ ನಡೆದಿದ್ದು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್…

ಸೈನಿಕರನ್ನು ಗೌರವಿಸುವುದು ದೇಶಪ್ರೇಮಿಗಳ ಕರ್ತವ್ಯವಾಗಿದೆ : ಬಿ.ವೈ. ವಿಜಯೇಂದ್ರ

ಶಿಕಾರಿಪುರ :- ಪಹಲ್ಗಾಮನಲ್ಲಿ ನಡೆದ ಪ್ರವಾಸಿಗರ ಹತ್ಯೆ ನಂತರ ದೇಶದ ಸಮಸ್ತ ಭಾರತೀಯರ ರಕ್ತ ಕುದಿಯುತ್ತಿತ್ತು, ಮೋದಿರವರು ತೆಗೆದುಕೊಂಡ ಆಪರೇಷನ್ ಸಿಂಧೂರ ನಿರ್ಧಾರದಿಂದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸೂಕ್ತ ಪ್ರತ್ಯುತ್ತರ ನೀಡಿದೆ.ಗಡಿಯಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶ ಸೇವೆಗಾಗಿ ಜೀವ ಮುಡುಪಾಗಿಟ್ಟಿರುವ…

ಮೇ 17ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಮೇ 17ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ…

ಮೇ 18ರಿಂದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಶಿವಮೊಗ್ಗ :- ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವು ಇದೇ ಮೇ 18ರಿಂದ 20ರವರೆಗೆ ಸತತ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ನೌಕರ ಸಂಘದ ರಾಜಧ್ಯಕ್ಷ ಸಿಎಸ್ ಷಡಾಕ್ಷರಿ ತಿಳಿಸಿದರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 2007ರಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ…

ಕದನ ವಿರಾಮ ಘೋಷಿಸಿರುವುದು ರಾಜನೀತಿ ಭಾಗ : ಅಮೇರಿಕಾಗೆ ಶರಣಾದಂತಲ್ಲ : ವಿಜಯೇಂದ್ರ

ಶಿವಮೊಗ್ಗ :- ಭಾರತವು ಕದನವಿರಾಮ ಘೋಷಿಸಿರುವುದು ರಾಜನೀತಿಯ ಭಾಗವೇ ಹೊರತು, ಅಮೇರಿಕಾಗೆ ಶರಣಾದ ಹಾಗೇ ಅಲ್ಲ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಗ್ರ ಚಟುವಟಿಕೆ ಶಾಶ್ವತವಾಗಿ ನಿಲ್ಲಬೇಕು ಎಂಬ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರಮೋದಿಯವರ ಸ್ಪಷ್ಟ…