ಹಳೇ ಬೊಮ್ಮನಕಟ್ಟೆ ಸ್ಮಶಾನ ಅಭಿವೃದ್ದಿಗೆ ಸ್ಪಂಧಿಸಿದ ಎಂಎಲ್‌ಸಿ, ಆಯುಕ್ತರಿಗೆ ಕೃತಜ್ಞತೆ
ಶಿವಮೊಗ್ಗ :- ಸುಮಾರು ಎರಡು ದಶಕಗಳ ಹಿಂದೆ ಹೆಚ್.ಎಂ. ಚಂದ್ರಶೇಖರಪ್ಪನವರ ಶಿವಮೊಗ್ಗ ಕ್ಷೇತ್ರ ಶಾಸಕರಾಗಿದ್ದ ಅವಧಿಯಲ್ಲಿ ನಗರದ ಹಳೇ ಬೊಮ್ಮನಕಟ್ಟೆಯಲ್ಲಿ ಸುಮಾರು ೩ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಾಗಿಟ್ಟಿದ್ದರು. ಆಗ ಸ್ಥಳೀಯ ನಿವಾಸಿಗಳು ಇದರ ಸದುಪಯೋಗ ಪಡೆಯುತ್ತಿದ್ದರು. ನಂತರ ದಿನಗಳಲ್ಲಿ ಈ ಭಾಗದಲ್ಲಿ…