google.com, pub-9939191130407836, DIRECT, f08c47fec0942fa0

Month: June 2025

ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ದಾಖಲಾತಿ ಮಿತಿ ಹೆಚ್ಚಳ : ಮಧು ಬಂಗಾರಪ್ಪ

ಬೆಂಗಳೂರು :- ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು (ಬಿಪಿಎಸ್) ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚುತ್ತಿರುವ…

ಜೋಗದಲ್ಲಿ ಜಿಪ್‌ಲೈನ್ ಕಾಮಗಾರಿ ಶ್ರೀಘ್ರದಲ್ಲಿ ಆರಂಭ

ಶಿವಮೊಗ್ಗ :- ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಜಿಪ್‌ಲೈನ್ ಕಾಮಗಾರಿ ಶೀಘ್ರದಲ್ಲಿಯೇ ಶುರುವಾಗಲಿದೆ. ಈ ಹಿಂದಿನ ಯೋಜನೆಗೆ ಈಗ ಮರುಜೀವ ಸಿಕ್ಕಿದ್ದು ಮೂರು ತಿಂಗಳಿನಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ…

ಜಗತ್ತಿಗೆ ಯೋಗದಿಂದ ಉಂಟಾಗುವ ವೈಜ್ಞಾನಿಕತೆಯ ಅರಿವು ಬಂದಿದೆ : ಶ್ರೀ ಅಭಿನವ ಶಂಕರ ಭಾರತಿ ಸ್ವಾಮಿ

ಶಿವಮೊಗ್ಗ :- ಸಮಸ್ತ ಲೋಕದ ಹಿತ ಬಯಸುವ ಭಾರತ ಲೋಕಕ್ಷೇಮ ಉಂಟಾಗಲಿ ಎಂಬ ದೀರ್ಘ ಮತ್ತು ದೂರದೃಷ್ಟಿಯನ್ನು ಹೊಂದಿ ಜಗತ್ತಿಗೇ ಯೋಗವನ್ನು ನೀಡಿದೆ ಎಂದು ಕೂಡಲಿ ಶೃಂಗೇರಿ ಮಹಾ ಸಂಸ್ಥಾನ ಶಾರದಾ ಪೀಠದ ಶ್ರೀ ಅಭಿನವ ಶಂಕರ ಭಾರತೀ ಮಹಾ ಸ್ವಾಮಿಗಳು…

ನಾಳೆ ಪಯಣ ರಂಗ ತಂಡದಿಂದ ಕಳೆದು ಹೋದ ಹಾಡು ನಾಟಕ ಪ್ರದರ್ಶನ

ಶಿವಮೊಗ್ಗ :- ಬೆಂಗಳೂರಿನ ಪಯಣ ರಂಗತಂಡವು ಶಿವಮೊಗ್ಗದ ರಕ್ಷಾ ಸಮುದಾಯ ಸಂಘದ ಸಹಕಾರದೊಂದಿಗೆ ಜೂ. 22 ನಾಳೆ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಕಳೆದುಹೋದ ಹಾಡು ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಯಣ ರಂಗತಂ ಡದ ನಟಿ ಚಾಂದಿನಿ ಅವರು…

ಜೂ. 26ರಂದು ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಅಂಡ್ ವೈ ಚಲನಚಿತ್ರ ತೆರೆಗೆ

ಶಿವಮೊಗ್ಗ :- ವಿಶಿಷ್ಟ ಹಾಗೂ ವಿಭಿನ್ನ ರೀತಿಯ ಕಥಾಹಂದರವುಳ್ಳ ಎಕ್ಸ್ ಅಂಡ್ ವೈ ಚಲನಚಿತ್ರ ಜೂನ್ 26 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ಡಿ. ಸತ್ಯಪ್ರಕಾಶ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ನಾನು ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್…

ಶಿವಮೊಗ್ಗದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ ಉಚಿತ ಸರಳ ಸಾಮೂಹಿಕ ವಿವಾಹ

ಶಿವಮೊಗ್ಗ :- ಭಾರತೀಯ ದಲಿತ ಸಂಘರ್ಷ ಸಮಿತಿ (ಡಾ. ಹೆಚ್. ಪ್ರಕಾಶ್ ಬೀರಾವರ ಸ್ಥಾಪಿತ) ವತಿಯಿಂದ ಆಗಸ್ಟ್ 13ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ 50ಕ್ಕೂ ಹೆಚ್ಚು ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ…

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ಸಾಗರ : ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ…

ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ…

ಶಿವಮೊಗ್ಗ :- ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿ…

ದೇಶ್ ನೀಟ್ ಅಕಾಡೆಮಿಯ 45 ವಿದ್ಯಾರ್ಥಿಗಳು ಉತ್ತೀರ್ಣ, ಈ ಸಾಧನೆಗೆ ಸಾಕಷ್ಟು ಪರೀಶ್ರಮ ಕಾರಣ : ಅವಿನಾಶ್

ಶಿವಮೊಗ್ಗ :- ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಅಕಾಡೆಮಿ ಶಿಕ್ಷಣ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗಿದ್ದ ೧೫೦ ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ ಎ.ಆರ್. ಅವಿನಾಶ್ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಳೆದ…

ಶಿವಮೊಗ್ಗ ಜಿಲ್ಲೆಯ ಬಿಎಸ್ ಪಿ ನೂತನ ಪದಾಧಿಕಾರಿಗಳ ನೇಮಕ

ಶಿವಮೊಗ್ಗ :- ಬಹುಜನ ಸಮಾಜಪಾರ್ಟಿಯ ಶಿವಮೊಗ್ಗ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ನೂತನ ಜಿಲ್ಲಾಧ್ಯಕ್ಷ ಗಲ್ಲಿ ಸಂಗಪ್ಪ ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಕಾರ್ಯಕಾರಿ ಸಮಿತಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಿತಿಯನ್ನು ರಚಿಸಲಾಗಿದೆ. ರಾಜಧ್ಯಕ್ಷ…