ಡಿಸಿ ಕಛೇರಿ ಎದುರಿನ ಆಟದ ಮೈದಾನವನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿಯಾಗಿ ಉಳಿಸಲು ಕೆಎಸ್ ಇ ಆಗ್ರಹ
ಶಿವಮೊಗ್ಗ :- ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿರುವ ಆಟದ ಮೈದಾನದ ಹಕ್ಕುಗಾರಿಕೆಗೆ ಸಂಬಂಧಿಸಿದಂತೆ ಯಾರ ಪ್ರಭಾವಕ್ಕೂ ಒಳಗಾಗದೆ ಮಹಾನಗರ ಪಾಲಿಕೆ ಆಯುಕ್ತರು ಅದನ್ನು ಪಾಲಿಕೆ ಆಸ್ತಿಯಾಗಿ ಉಳಿಸಿಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಅವರು ಇಂದು ಈ ಕುರಿತು…