ದೇವಸ್ಥಾನದ ಗಂಟೆ ಹೊಡೆದರೆ ಏನಾಗುತ್ತೋ ಗೊತ್ತಿಲ್ಲ ಅದಕ್ಕಿಂತ ಹೆಚ್ಚು ಶಾಲೆಯ ಗಂಟೆ ಮೊಳಗಬೇಕು : ಮಧು ಬಂಗಾರಪ್ಪ
ಕೊಪ್ಪಳ :- ನಾನು ಯಾವ ದೇವಸ್ಥಾನಕ್ಕೂ ಹಣ ನೀಡೋದಿಲ್ಲ. ದೇವಸ್ಥಾನದಲ್ಲಿ ಗಂಟೆ ಹೊಡೆದರೆ ಏನು ಪ್ರಯೋಜನ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆಯನ್ನು ಸಸಿಗೆ ನೀರು ಹಾಕುವ ಮೂಲಕ…