ಬೇಗುವಳ್ಳಿ ಬಳಿ ಲಾರಿ-ಕಾರು ನಡುವೆ ಭೀಕರ ಅಪಘಾತ : ಓರ್ವ ಸಾವು, ಓರ್ವ ಗಂಭೀರ (accident)
ತೀರ್ಥಹಳ್ಳಿ :- ಇಂದು ಮಧ್ಯಾಹ್ನ ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ತೂದೂರು ಗ್ರಾಪಂ ವ್ಯಾಪ್ತಿಯ ಬೇಗುವಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ…