google.com, pub-9939191130407836, DIRECT, f08c47fec0942fa0

Month: August 2025

ಮಲೆನಾಡಿನಲ್ಲಿ ಅಬ್ಬರದ ಮಳೆ : ಕಂಪ್ಲೀಟ್ ಡೀಟೆಲ್ ಇಲ್ಲಿದೆ…

ಶಿವಮೊಗ್ಗ:- ಮಲೆನಾಡಿನ ಹಸಿರಿವ ವನರಾಶಿಯ ಕಣಿವೆ ಪ್ರದೇಶದಲ್ಲಿ ಹರಿಯುವ ಶರಾವತಿ ನದಿಯ ಹರಿವಿನಿಂದಾಗಿ ಲಿಂಗನ ಮಕ್ಕಿ ಅಣೆಕಟ್ಟು ವಾಡಿಕೆಗಿಂತ ಮೊದಲೇ ಭರ್ತಿಯಾಗುವತ್ತ ಸಾಗಿದೆ. ಗರಿಷ್ಠ 1819 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ಪ್ರಸ್ತುತ 1816.20 ಅಡಿ ನೀರು…

ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ : ಡಾ. ಧನಂಜಯ ಸರ್ಜಿ

ಬೆಂಗಳೂರು :- ಹೃದಯಾಘಾತವಾದಂತಹ ಸಂಧರ್ಭದಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಲಾಗುತ್ತದೆ. ಆದರೆ ಇ.ಸಿ.ಜಿ ಪರೀಕ್ಷೆಯಿಂದ ಸ್ಪಷ್ಟವಾಗಿ ದೃಢವಾಗುವುದಿಲ್ಲ, ಹೃದಯ ಸಂಬಂಧಿ ಕಾಯಿಲೆ ಇದ್ದು ಧೂಮಪಾನದ ಅಭ್ಯಾಸವಿದ್ದರೆ ಟಿ.ಎಂ.ಟಿ ಮಾಡಬೇಕು ಆದರೆ ರಾಜ್ಯದ ಯಾವ ತಾಲೂಕು ಆಸ್ಪತ್ರೆಯಲ್ಲೂ ಟಿ.ಎಂ.ಟಿ ವ್ಯವಸ್ಥೆ ಇಲ್ಲ. ಹೃದಯಾಘಾತದ ಲಕ್ಷಣ…

ಶಿವಮೊಗ್ಗದಲ್ಲಿ ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ದಿಢೀರ್ ಭೇಟಿ : ಪರಿಶೀಲನೆ, ಸಲಹೆ ಸೂಚನೆ

ಶಿವಮೊಗ್ಗ :- ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ…

ಸೇವೆ ಮಾಡುವ ಕೈಗಳು ಸಮಾಜಕ್ಕೆ ಅಗತ್ಯ : ಅನಾಥರಿಗೆ ರಗ್ ಗಳನ್ನು ವಿತರಿಸಿದ ಯೋಗೀಶ್

ಶಿವಮೊಗ್ಗ :- ಶಿವಮೊಗ್ಗ ಅಭಿವೃದ್ಧಿ ದತ್ತಿ ಸಂಸ್ಥೆ (ಎಸ್‌ಡಿಸಿಟಿ) ಯಿಂದ ನಿನ್ನೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿನ ಅನಾಥರಿಗೆ ರಗ್ಗು ಹಾಗೂ ಬೆಳಗಿನ ತಿಂಡಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅನಾಥರಿಗೆ ರಗ್‌ಗಳನ್ನು ವಿತರಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಹೆಚ್. ಸಿ.…

ಶಾಲಾ ಮಕ್ಕಳಿಗೆ ಸ್ವೇಟರ್ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿವೈಆರ್

ಶಿವಮೊಗ್ಗ :- ದುರ್ಗಿಗುಡಿ ಸರ್ಕಾರಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿಂದು ಸಂಸದ ಬಿ.ವೈ. ರಾಘವೇಂದ್ರ ಅವರು ಶಾಲಾ ಮಕ್ಕಳಿಗೆ ಸ್ವೇಟರ್‌ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ಜಿಲ್ಲೆಯ ಸುಮಾರು 1ಲಕ್ಷ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಬ್ಯಾಗ್ ವಿತರಿಸಲಾಗಿತ್ತು. ಈ…

ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ : ಬಿ. ಗೋಪಿನಾಥ್

ಶಿವಮೊಗ್ಗ: ಜಿಲ್ಲೆಗೆ ರಸ್ತೆ, ರೈಲ್ವೆ, ವಿಮಾನ ಸಂಪರ್ಕ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಿ ಶುಭಕೋರಲಾಯಿತು.…

ಸಿಂಗಲ್ ಆಗಿ ಓಡಾಡುವ ಮಕ್ಕಳ ಮೇಲೆ ಎರಗುವ ಬೀದಿ ನಾಯಿಗಳ ನಿರ್ಮೂಲನೆಗೆ ಸೂಕ್ತ ಕ್ರಮ ಕೈಗೊಳ್ಳುವಿರ ಪಾಲಿಕೆ ಆಯುಕ್ತರೇ…?

ಶಿವಮೊಗ್ಗ :- ಇವತ್ತು ನೀವು ಬೀದಿ ನಾಯಿಗಳನ್ನು ನಿರ್ಮೂಲನೆ ಮಾಡದಿದ್ದರೆ ನಾಳೆ ನಿಮ್ಮ ಮನೆಯ ಪುಟ್ಟ ಮಕ್ಕಳೇ ನಾಯಿಗಳ ದಾಳಿಗೆ ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ರೀತಿಯ ಸುದ್ದಿಗಳು ಈಗಾಗಲೆ ನೂರಾರು ಜಾಲ ತಾಣಗಳಲ್ಲಿ ಬಿಂಬಿತವಾಗಿವೆ. ಇದು ಸತ್ಯ ನಿತ್ಯ, ಬೆಂಗಳೂರಿನ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಒಂದು ದಿನದ‌ ಮಗುವಿನ ಹತ್ಯೆ

ಶಿವಮೊಗ್ಗ :- ನಗರದ ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತ…

ಸುಶಿಕ್ಷಿತ ಯುವ ಸಮೂಹ ದೇಶದ ಆಶಾಕಿರಣ : ಎನ್‌ಇಎಸ್ ಸ್ವಾತಂತ್ರೋತ್ಸವ ಸಂಭ್ರಮದಲ್ಲಿ ನಾರಾಯಣರಾವ್

ಶಿವಮೊಗ್ಗ :- ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಕರೆ ನೀಡಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ…

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ 2ಸಾವಿರ ಕೋಟಿ ರೂ. ವಿಶೇಷ ಅನುದಾನ : ಮಧು ಬಂಗಾರಪ್ಪ

ಶಿವಮೊಗ್ಗ :- ಜಿಲ್ಲೆಯ ಅಭಿವೃದ್ಧಿಗೆ 2ಸಾವಿರ ಕೋಟಿ ರೂ. ಗಳ ವಿಶೇಷ ಅನುದಾನವನ್ನು ಸರ್ಕಾರದಿಂದ ಪಡೆಯಲಾಗುವುದು ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು. ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು…