ಶಿವಮೊಗ್ಗದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ
ಶಿವಮೊಗ್ಗ :- ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ಜಿಲ್ಲೆಯ ಬೇರೆ ಬೇರೆ ಸ್ಥಳದಲ್ಲಿರುವ ಶ್ರೀ ರಾಯರ ಮಠದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಶ್ರೀ ಸ್ವಾಮಿಗಳ…