ಯುವ ಸಮೂಹ ಭ್ರಾತೃತ್ವದಿಂದ ಸಮಾಜ ಮುನ್ನಡೆಸಿ : ನಾಗಮೋಹನ್ ದಾಸ್
ಶಿವಮೊಗ್ಗ :- ಯುವ ಸಮೂಹ ಭ್ರಾತೃತ್ವದಿಂದ ಸಮಾಜವನ್ನು ಮುನ್ನಡೆಸಬೇಕೆ ವಿನಃ ಐಕ್ಯತೆಯನ್ನು ಮುರಿದು ಮುನ್ನಡೆಸುವುದಲ್ಲ ಎಂದು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಕಿವಿಮಾತು ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ…