ಅತಿಥಿ ಉಪನ್ಯಾಸಕರ ನೇಮಕ ವಿಳಂಬ ನೀತಿ ಖಂಡಿಸಿ ಶಿವಮೊಗ್ಗದಲ್ಲಿ ಎಬಿವಿಪಿ ಪ್ರತಿಭಟನೆ
ಶಿವಮೊಗ್ಗ :- ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ 432 ಪದವಿ ಕಾಲೇಜುಗಳಲ್ಲಿ 6000…