9ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ ಸರ್ಜಿ ಆಸ್ಪತ್ರೆ ವೈದ್ಯರು…
ಶಿವಮೊಗ್ಗ :- ಕ್ರೇನಿಯೋಸಿನೋಸ್ಟೊಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9ತಿಂಗಳ ಮಗುವಿನ ತಲೆಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮೂಲಕ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರಿಪಡಿಸಿ ಯಶಸ್ವಿಯಾಗಿದ್ದಾರೆ. ತಲೆಬುರುಡೆಯ ಮೂಳೆಗಳ ಮಧ್ಯೆ ಬಿರುಕುಗಳು ಇರುತ್ತವೆ. ಈ ಬಿರುಕುಗಳು…