google.com, pub-9939191130407836, DIRECT, f08c47fec0942fa0

Month: October 2025

ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ : ಜಿ.ಪಂ. ಸಿಇಒ ಎನ್. ಹೇಮಂತ್

ಶಿವಮೊಗ್ಗ: ಜಿಲ್ಲೆಯಲ್ಲಿ ಅಗತ್ಯ ಮೂಲಸೌಕರ್ಯಗಳಿದ್ದು, ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೆಸಿಟಿಯು ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಘದ ಸಹಯೋಗದಲ್ಲಿ…

ರಾಜಧಾನಿಯಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ : ಸಚಿವ ಮಧು ಬಂಗಾರಪ್ಪ ಪರಿಶೀಲನೆ

ಬೆಂಗಳೂರು :- ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಲಿರುವುದಾಗಿ ತಿಳಿಸಿದ್ದಾರೆ. ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ…

2024ರಲ್ಲಿ ಪ್ರಕಟವಾದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ನ. 22ರಂದು ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ ಘೋಷಣೆ

ಶಿವಮೊಗ್ಗ :- ಕರ್ನಾಟಕ ಸಂಘವು ೨೦೨೪ನೆಯ ಸಾಲಿನ ಪುಸ್ತಕ ಬಹುಮಾನಗಳನ್ನು ಈ ಕೆಳಕಂಡ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಘೋಷಿಸಿದೆ. ವಿಜೇತರಿಗೆ ತಲಾ ರೂ. 10ಸಾವಿರ ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಪುಸ್ತಕ ಬಹುಮಾನ 2024ರ ಸಮಾರಂಭವನ್ನು ನವೆಂಬರ್…

ಜ್ಯೋತಿ ನಗರದ ಪಾರ್ಕ್ ವಿಚಾರ ತಾರಕಕ್ಕೆ : ಪಾಲಿಕೆ ಅಧಿಕಾರಿಗಳು, ಶಾಸಕರಿಂದ ಪರಿಶೀಲನೆ

ಶಿವಮೊಗ್ಗ :- ಜ್ಯೋತಿ ನಗರದಲ್ಲಿರುವ ಪಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ತಾರಕಕ್ಕೇರಿದ್ದು ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಹಿಂದೆ ಈ ಪಾರ್ಕ್ ಅಭಿವೃದ್ಧಿಗೆ ಪಾಲಿಕೆಯಿಂದ ಅನುದಾನ ಮಂಜೂರಾಗಿ ಪಾರ್ಕ್ ಅಭಿವೃದ್ಧಿಯಾಗಿತ್ತು. ಕೆಲವು…

ವಿದ್ಯಾನಗರ 34ನೇ ವಾರ್ಡ್‌ನಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಮನವಿ

ಶಿವಮೊಗ್ಗ :- ವಿದ್ಯಾನಗರ ವಾರ್ಡ್ ನಂ. 34ರ ಮೆಹಬೂಬ್ ನಗರ ಸೇರಿದಂತೆ ಹಲವು ಬಡಾವಣೆಯ ನಿವಾಸಿಗಳಿಗೆ ಹಳೇ ಚರಂಡಿಗಳ ದುರಸ್ತಿ ಹಾಗೂ ಉಳಿದ ಚರಂಡಿ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತಾಯಿಸಿ, ಇಂದು ಕರ್ನಾಟಕ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಹಾಗೂ ರಾಜಧ್ಯಕ್ಷ…

ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ : ಜಿ.ಎಸ್. ನಾರಾಯಣ ರಾವ್

ಶಿವಮೊಗ್ಗ :- ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಮಂಗಳವಾರ ಎಸ್.ಆರ್‌.ಎನ್.ಎಂ ಕಾಲೇಜಿನ…

ಸೊರಬದ ಬಂಗಾರಧಾಮದಲ್ಲಿ ಎಸ್. ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವಕ್ಕೆ ಸಿದ್ಧತೆ

ಶಿವಮೊಗ್ಗ :- ಎಸ್. ಬಂಗಾರಪ್ಪ ಫೌಂಡೇಷನ್, ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. 26ರಂದು ಸೊರಬದ ಬಂಗಾರಧಾಮದಲ್ಲಿ ಬೆಳಗಿನಿಂದ ಸಂಜೆಯವರೆಗೆ ಆಯೋಜಿಸಲಾಗಿದೆ ಎಂದು ವಿಚಾರ ವೇದಿಕೆಯ ಅಧ್ಯಕ್ಷ…

ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ: ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವತಂತ್ರ ಹೋರಾಟ ಮಾಡಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ…

ಶಿವಮೊಗ್ಗದಲ್ಲಿ ಅಂಬಾರಿ ಹೋರಲು ಬಂದಿದ್ದ ಆನೆ ಬಾಲಣ್ಣನ ಸ್ಥಿತಿ ಗಂಭೀರ

ಶಿವಮೊಗ್ಗ :- ಸಮೀಪದ ಸಕ್ರೆಬೈಲು ಆನೆ ಬಿಡರಾದಲ್ಲಿನ ಆನೆಗಳು ಅನಾರೋಗ್ಯಕ್ಕೆ ಒಳಗಾಗಿದ್ದು, ಈ ಪೈಕಿ ಪ್ರಸಿದ್ದ ನಾಡಹಬ್ಬ ಶಿವಮೊಗ್ಗ ದಸರಾ ಅಚರಣೆಯಲ್ಲಿ ಅಂಬಾರಿ ಹೊರುವುದಕ್ಕೆ ನಗರಕ್ಕೆ ಕರೆತರಲಾಗಿದ್ದ ಆನೆ ಬಾಲಣ್ಣನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇದು ಭಾರೀ ಆತಂಕ ಸೃಷ್ಟಿಸಿದೆ. ಸಕ್ರೆಬೈಲುಆನೆ…

ಶಿವಮೊಗ್ಗದಲ್ಲಿ ಸಂಭ್ರಮದ ದೀಪಾವಳಿ ಆಚರಣೆ, ಪಟಾಕಿ ಖರೀದಿಗೆ ಮುಗಿಬಿದ್ದ ಜನರು : ಟ್ರಾಫಿಕ್ ಜಾಮ್

ಶಿವಮೊಗ್ಗ :- ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಕಂಡುಬರುತ್ತಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಕೂಡ ಜೋರಾಗಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಖರೀದಿಸಲು ಜನರು ಜಾತ್ರೆ ರೀತಿಯಲ್ಲಿ ಹೋಗುತ್ತಿದ್ದಾರೆ. ಪ್ರತಿಭಾರಿಯೂ ಹಬ್ಬಗಳು ಬೆಲೆ ಏರಿಕೆಯ ಬಿಸಿಯಲ್ಲಿ ನಡೆಯುತ್ತಿದ್ದವು.…