ಸ್ಮಾರ್ಟ್‌ಸಿಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ
ಶಿವಮೊಗ್ಗ :- ವಿದ್ಯಾನಗರ ವಾರ್ಡ್ ನಂ.೩೪ರಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಸ್ಮಾರ್ಟ್‌ಸಿಟಿ ಅನುದಾನ ಸಮರ್ಪಕವಾಗಿ ಬಳಕೆಯಾಗಿ ಕೂಡಲೇ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆಯ ಸಂಸ್ಥಾಪಕ ಹಾಗೂ ರಾಜಧ್ಯಕ್ಷ ಎಂ. ಸಮೀವುಲ್ಲಾ ಅವರ ನೇತೃತ್ವದಲ್ಲಿ ಇಂದು…