ವಿಳಂಬ ನೀತಿ ವಿರೋಧಿಸಿ ಸೋಗಾನೆ ಜಮೀನು ಕಳೆದುಕೊಂಡ ಸಂತ್ರಸ್ಥರಿಂದ ಪ್ರತಿಭಟನೆ
ಶಿವಮೊಗ್ಗ :- ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ಥರಿಗೆ ನಿವೇಶನ ಹಂಚದೆ ವಿಳಂಬನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿ ಇಂದು ಬೆಳಿಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಮಹಾತ್ಮಗಾಂಧೀಜಿಯವರ ಭಾವಚಿತ್ರದೊಂದಿಗೆ ಧರಣಿ ಸತ್ಯಾಗ್ರಹ ಕೈಗೊಂಡರು. ವಿಮಾನ…