ನೂರು ಜನ ರಕ್ತಧಾನಿಗಳೊಂದಿಗೆ 75ನೆ ಬಾರಿ ರಕ್ತದಾನ ಮಾಡಿ ಕೃತಜ್ಞತೆ ಸಲ್ಲಿಸಿದ ಹೆಚ್.ಸಿ. ಯೋಗೇಶ್
ಶಿವಮೊಗ್ಗ :- ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಇಂತಹ ಪವಿತ್ರ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಕ್ತದಾನಿಗಳಿಗೆ ಮಾಜಿ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಕೃತಜ್ಞತೆ ಸಲ್ಲಿಸಿದರು. ರಕ್ತದಾನ ಪವಿತ್ರ ಕಾರ್ಯ,…