google.com, pub-9939191130407836, DIRECT, f08c47fec0942fa0

Month: December 2025

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನ…

ಶಿವಮೊಗ್ಗ :- ರೈಲ್ವೆ ಪ್ರಯಾಣದರ ಹೆಚ್ಚಳ ವಿರೋಧಿಸಿ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆ ಯತ್ನಿಸಿದಾಗ ಪೊಲೀಸರು ಅವರನ್ನು ತಡೆದ ಘಟನೆ ನಡೆಯಿತು. ಅಚ್ಚೇ ದಿನ್ ಆಯೇಗಾ ಎಂದೇ ಅಧಿಕಾರದ ಗದ್ದುಗೆ ಹಿಡಿದ ಕೇಂದ್ರದ ಬಿಜೆಪಿ ಸರ್ಕಾರ…

ಸಿಲೆಂಡರ್ ಸ್ಪೋಟದಿಂದ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಾಮಗ್ರಿ ವಿತರಣೆ

ಶಿವಮೊಗ್ಗ :- ನಗರದ ಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಗ್ಯಾಸ್ ಸ್ಫೋಟದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ವಿಷ್ಣು ಸಮಾಜ, ವಿಕಾಸ್ ಟ್ರಸ್ಟ್ ಹಾಗೂ ಬಟ್ಟೆ ವರ್ತಕರ ಸಂಘದ ಸದಸ್ಯರೊಂದಿಗೆ ಭೇಟಿ ಮಾಡಿ, ಅವರ ಸಹಕಾರದೊಂದಿಗೆ ದಿನನಿತ್ಯ ಬಳಕೆಯ ಅಗತ್ಯ…

ಧನುರ್ಮಾಸದ ಚಳಿಯಲ್ಲಿ ತಣ್ಣೀರು ಸ್ನಾನ, ಭಜನೆ ಮಾಡಿ : ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿ

ಸಾಗರ :- ಧರ್ನುಮಾಸದಲ್ಲಿ ಅತ್ಯಂತ ಚಳಿ ಇರುತ್ತದೆ. ದೇಹವನ್ನು ಕುಗ್ಗಿಸುವ ಚಳಿಯಲ್ಲಿ ತಣ್ಣೀರು ಸ್ನಾನ ಮಾಡಿ, ಭಜನೆ ಮಾಡುವ ಮೂಲಕ ದುಶ್ಚಟಗಳನ್ನು ದೂರ ಇರಿಸಿ, ಸಂಬಂಧಗಳನ್ನು ದೂರ ಇರಿಸಿ ವೃತಾಚರಣೆ ಮಾಡುವುದು ನಿಮ್ಮ ಶ್ರದ್ಧಾಭಕ್ತಿಗೆ ಸಾಕ್ಷಿಯಾಗಿದೆ ಎಂದು ಮುರುಘಾಮಠದ ಡಾ. ಮಲ್ಲಿಕಾರ್ಜುನ…

ಡಿ. 28ರಂದು ತಾಯಿ ಮಡಿಲು ಅನಾಥಾಶ್ರಮಕ್ಕೆ ಗುದ್ದಲಿಪೂಜೆ

ಶಿವಮೊಗ್ಗ :- ತಾಯಿ ಮಡಿಲು ಅನಾಥಾಶ್ರಮ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ತಾಯಿಮಡಿಲು ಅನಾಥಾಶ್ರಮ ಗುದ್ದಲಿಪೂಜೆ ಸಮಾರಂಭವನ್ನು ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ ರಸ್ತೆಯ ಅಗಸವಳ್ಳಿ ದಿಬ್ಬದಲ್ಲಿ ಡಿ. 28ರ ಬೆಳಿಗ್ಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಸರ್ವರ್ ಅಹಮದ್…

ವಿವಿಧ ಕೋರ್ಸ್‌ಗಳಿಗೆ ದೇಶ್ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳು ಆಯ್ಕೆ : ಅವಿನಾಶ್ ವಿವರಣೆ

ಶಿವಮೊಗ್ಗ :- ಮಲೆನಾಡು ಭಾಗದ ಶಿವಮೊಗ್ಗದ ಮೊದಲ ವಸತಿಯುತ ಕೋಚಿಂಗ್ ಸೆಂಟರ್ ಆದ ದೇಶ್ ನೀಟ್ ಅಕಾಡೆಮಿಯು ಚೊಚ್ಚಲ ಪ್ರಯತ್ನದಲ್ಲಿಯೇ ಅದ್ಬುತ ಸಾಧನೆ ಮಾಡಿದ್ದು, 2025ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ದಾಖಲಾತಿ ಪಡೆದ ಅಕಾಡೆಮಿಯ 120 ವಿದ್ಯಾರ್ಥಿಗಳಲ್ಲಿ 69ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರಕ್ಕೆ…

ಸಿಂಗಾರಗೊಂಡ ಚಚ್೯ಗಳು : ಶಿವಮೊಗ್ಗದಲ್ಲಿ ಕ್ರಿಸ್ ಮಸ್ ಸಂಭ್ರಮ….

ಶಿವಮೊಗ್ಗ: ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಗುರುವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕ್ರಿಸ್‌ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯಿತು.ಬುಧವಾರ ಮಧ್ಯರಾತ್ರಿ ಹಾಗೂ ಗುರುವಾರ…

ರಾಜ್ಯದ ಸುಮಾರು 6ಲಕ್ಷ ಸರ್ಕಾರಿ ನೌಕರರಿಗೆ 2026ರ ಕ್ಯಾಲೆಂಡರ್ ವಿತರಣೆ

ಶಿವಮೊಗ್ಗ :- ರಾಜ್ಯದ ಸುಮಾರು ಆರು ಲಕ್ಷ ಸರ್ಕಾರಿ ನೌಕರರಿಗೆ 2026ನೇ ಸಾಲಿನ ಕ್ಯಾಲೆಂಡರ್‌ನ್ನು ಸಂಘದಿಂದ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಸಂಘದ ೨೦೨೬ನೇ ಸಾಲಿನ ಕ್ಯಾಲೆಂಡರ್…

ಬಾಂಗ್ಲಾದಲ್ಲಿ ನಡೆದ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಶಿವಮೊಗ್ಗ :- ಇತ್ತೀಚೆಗೆ ಬಾಂಗ್ಲಾದಲ್ಲಿ ನಡೆದ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂ…

ಶಿವಮೊಗ್ಗ ಡಿಸಿಸಿ ಬ್ಯಾಂಕಿನ 2026ರ ಕ್ಯಾಲೆಂಡರ್, ಡೈರಿ ಬಿಡುಗಡೆ

ಶಿವಮೊಗ್ಗ :- ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಂದಿನ ಸಾಲಿಗೆ 45 ಕೋಟಿ ರೂ. ಲಾಭಗಳಿಸುವ ಉದ್ದೇಶ ಹೊಂದಿದ್ದು, ಬ್ಯಾಂಕನ್ನು ಮತ್ತಷ್ಟು ಆಧುನಿಕಗೊಳಿಸಲಾಗುವುದು ಎಂದು ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ಅವರು ಇಂದು ಬ್ಯಾಂಕಿನ ಸಭಾಂಗಣದಲ್ಲಿ ಹೊಸವರ್ಷ-2026ರ ಕ್ಯಾಲೆಂಡರ್ ಹಾಗೂ ಡೈರಿಯನ್ನು…

ಜ. 23ರಂದು ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರ ಬಿಡುಗಡೆ : ಶಿವಮೊಗ್ಗದಲ್ಲಿ ಸಂಜೆ ಚಿತ್ರತಂಡದ ರ್‍ಯಾಲಿ

ಶಿವಮೊಗ್ಗ :- ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್ ’ಚಿತ್ರವು ಹೊಸ ವರ್ಷ ಜ. 23ಕ್ಕೆ ರಾಜದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರ ತಂಡವು ಈಗ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಹಿನ್ನಲೆ ಇಂದು ಶಿವಮೊಗ್ಗದ ರಾಯಲ್…