google.com, pub-9939191130407836, DIRECT, f08c47fec0942fa0

Month: January 2026

ಶ್ರೀ ವಾದಿರಾಜರ ಶಿಶ್ಯ ವೃಂದದ ಕಾರ್ಯಕ್ಕೆ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರ ಶ್ಲಾಘನೆ…

ಶಿವಮೊಗ್ಗ :- ಹಯಗ್ರೀವ ದೇವರ ಗುಣರೂಪ ಚಿಂತನೆಯನ್ನು ಚಿತ್ರಿಸಿ ವಿವರಿಸಿ ಭಗವದ್ ಭಕ್ತರಿಗೆ ನೀಡಿದವರು ಭಾವಿ ಸಮೀರರಾದ ಶ್ರೀ ವಾದಿರಾಜರು. ಅಂತಹ ಮಹಾ ಮಹಿಮರ ಬಿಂಬ ರೂಪಿ ಭಗವಂತನ ಮೂರ್ತಿಯು ದೈವಜ್ಞರ ಎರಕದಲ್ಲಿ ಕಂಡು ಬಂದು, ದೇವರ ಪ್ರೇರಣೆ ಯಂತೆ ವಾದಿರಾಜರಿಗೆ…

ಶಿಕಾರಿಪುರ : ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಶಿಕಾರಿಪುರ :- ಖಾತೆ ಬದಲಾಯಿಸಿಕೊಡಲು ಒಂದು ಲಕ್ಷ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಠ್ಠಲ ಕೋಲ್ಹರ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ. ಖಾತಾ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸರು ಬಂಧಿಸಿದ್ದಾರೆ.…

ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಸಾಕಷ್ಟು ಅನ್ಯಾಯ : ಸರಿಪಡಿಸಲು ಬಿವೈಆರ್ ಆಗ್ರಹ

ಶಿವಮೊಗ್ಗ :- ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು ಸಂಸದರಾದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. ಜಿ.ಪಂ.…

ಪಶ್ಚಿಮಘಟ್ಟದ ಪ್ರವಾಸಿ ತಾಣಗಳು ಇಂದು ಕಸದ ತೊಟ್ಟಿಗಳಾಗುತ್ತಿವೆ : ಎಂಎಲ್‌ಸಿ ಅರುಣ್ ಆಕ್ರೋಶ

ಶಿವಮೊಗ್ಗ/ಬೆಂಗಳೂರು :- ರಾಜ್ಯದ ಪವಿತ್ರ ನದಿಗಳು ಮತ್ತು ಪಶ್ಚಿಮ ಘಟ್ಟದ ಪ್ರವಾಸಿ ತಾಣಗಳು ಇಂದು ಕಸದ ತೊಟ್ಟಿಗಳಾಗಿ ಮಾರ್ಪಾಡುತ್ತಿದ್ದರು ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್‌ನ…

ಸಾಗರ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾಪನಾ ಶಾಲೆ, ಕಲ್ಯಾಣ ಮಂಟಪ ಕಾಮಗಾರಿಗೆ ಶಂಕುಸ್ಥಾಪನೆ

ಸಾಗರ :- ಎಲ್ಲರೂ ಸೇರಿ ಮಾರಿಕಾಂಬಾ ಜಾತ್ರೆಯನ್ನು ಒಟ್ಟಾಗಿ ಆಚರಿಸೋಣ. ಜತ್ರೆ ಹಿನ್ನೆಲೆಯಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳುತ್ತಿದ್ದೇವೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರೂ, ಅರಣ್ಯ ಕೈಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ತಿಳಿಸಿದರು. ಸಾಗರದ ಕೊಪ್ಪಲಗದ್ದೆಯಲ್ಲಿ…

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫೆ. 2ರಂದು ದಸಂಸ ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ಶಿವಮೊಗ್ಗ :- ಬಾಬು ಜಗಜೀವನರಾಂ ಕಟ್ಟಡ ವಿಳಂಬ, ನಗರಕ್ಕೆ ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಂಜೂರು, ಕುವೆಂಪು ವಿವಿಯಲ್ಲಿ ಪರಿಶಿಷ್ಟರಿಗಾಗಿ ಹಾಸ್ಟೆಲ್ ಸ್ಥಾಪನೆ, ಆಲ್ಕೋಳದ ಪ್ರೊ.ಬಿ. ಕೃಷ್ಣಪ್ಪ ಸರ್ಕಲ್ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಗಮನಸೆಳೆಯುವ ಉದ್ದೇಶದಿಂದ ಫೆ. 2ನೇ…

ಶಿವಮೊಗ್ಗ ಪ್ರೆಸ್ ಕಾಲೋನಿ ಶ್ರೀ ದೊಡ್ಡಮ್ಮ ದೇವಿ ಸನ್ನಿಧಿಯಲ್ಲಿ ಕೆಂಡದಾರ್ಚನೆ : ಸುಂದರ್ ರಾಜ್ ವಿವರಣೆ

ಶಿವಮೊಗ್ಗ :- ಸೋಮಿನಕೊಪ್ಪ ಸಮೀಪದಲ್ಲಿರುವ ಪ್ರೆಸ್‌ಕಾಲೋನಿಯ ಶ್ರೀ ದೊಡ್ಡಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 28ರಂದು 3ನೇ ವರ್ಷದ ಶ್ರೀ ದೊಡ್ಡಮ್ಮ ದೇವಿ ಕೆಂಡದಾರ್ಚನೆ ದೇವಾಲಯದ ಮುಂಭಾಗ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಸಂಚಾಲಕ ಎಂ.ಎನ್. ಸುಂದರ್‌ರಾಜ್ ತಿಳಿಸಿದರು. ಅವರಿಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…

ಎಸ್‌ಆರ್‌ವೈ ಕೇಂದ್ರದಿಂದ ರಥಸಪ್ತಮಿ ದಿನ 108 ಸೂರ್ಯನಮಸ್ಕಾರ ಯಜ್ಞ ಆಯೋಜನೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಶ್ರೀ ರಾಘವೇಂದ್ರ ಯೋಗ ಕೇಂದ್ರ ಹಾಗು ಪತಂಜಲಿ ಯೋಗ ಸಮಿತಿಯಿಂದ ಜ. 25ರ ಭಾನುವಾರ ಬೆಳಿಗ್ಗೆ 5.30ರಿಂದ 7.30ರವರೆಗೆ ವೀರಶೈವ ಕಲ್ಯಾಣ ಮಂದಿರದಲ್ಲಿ ಸೂರ್ಯ ನಮಸ್ಕಾರ ಯಜ್ಞವನ್ನು ಆಯೋಜಿಸಲಾಗಿದೆ. ಸೂರ್ಯ ದೇವನನ್ನು ಆರಾಧಿಸುವ ದಿನ ರಥಸಪ್ತಮಿ…

ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಕಾಂಗ್ರೆಸ್ ಸತ್ಯಾಗ್ರಹ

ಶಿವಮೊಗ್ಗ :- ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ (ಮನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ನರೇಗಾ ಯೋಜನೆಯನ್ನೇ ಪುನರ್ ಸ್ಥಾಪಿಸಲು ಆಗ್ರಹಿಸಿ ಇಂದು ನಗರದ ಗಾಂಧಿಪಾರ್ಕಿನಲ್ಲಿ ಗಾಂಧಿಪ್ರತಿಮೆಯ ಬಳಿ…

ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಈ ಭಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆ ಏನೇನು ಗೊತ್ತಾ…?

ಶಿವಮೊಗ್ಗ :- ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಇದೇ ಜ. 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ…