google.com, pub-9939191130407836, DIRECT, f08c47fec0942fa0

Month: January 2026

ಶಿವಪ್ಪನಾಯಕ ಮಾರುಕಟ್ಟೆಯಲ್ಲಿದ್ದ ಹೂವಿನ ವ್ಯಾಪಾರಿಗಳಿಗೆ ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸು…

ಶಿವಮೊಗ್ಗ :- ನಗರದ ಹಳೇ ಶಿವಪ್ಪನಾಯಕ ಮಾರುಕಟ್ಟೆಯಲ್ಲಿದ್ದ ಹೂವಿನ ವ್ಯಾಪಾರಿಗಳಿಗೆ ಹೊಸ ಕಟ್ಟಡದಲ್ಲಿ ಸಿಗುವ ಜಗದ ಕನಸು ಈಗ ನನಸಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಳೆದ ೧೭ವರ್ಷಗಳ ಹಿಂದೆ ಶಿವಪ್ಪನಾಯಕ ಮಾರುಕಟ್ಟೆಯ ಜಗದಲ್ಲಿ ಹೊಸ ಕಟ್ಟಡ…