ಸಾಧುಶೆಟ್ಟಿ ಮಹಿಳಾ ಸಂಘದಿಂದ ಆ. 4ರಂದು ಶ್ರೀ ಕಾಮಾಕ್ಷಿ ಸಮುದಾಯ ಭವನದ ಉದ್ಘಾಟನೆ
ಶಿವಮೊಗ್ಗ :- ಶಿವಮೊಗ್ಗ ಜಿಲ್ಲಾ 24 ಮನೆ ಸಾಧುಶೆಟ್ಟಿ ಮಹಿಳಾ ಸಂಘದ ವತಿಯಿಂದ ಆ. 4ರಂದು ಬೆಳಿಗ್ಗೆ 10 ಗಂಟೆಗೆ ಮಿಷನ್ ಕಾಂಪೌಂಡ್‌ನಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶ್ರೀ ಕಾಮಾಕ್ಷಿ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನಡೆಯಲಿದೆ…
ನೀರಿನಲ್ಲಿ ದ್ವಿಚಕ್ರ ವಾಹನ ಓಡಿಸುವ ಇಂಜಿನ್ ರೂಪಿಸಿದ ಶಿವಮೊಗ್ಗ ಜೆ ಎನ್ ಎನ್ ಸಿ ಇ ವಿದ್ಯಾರ್ಥಿಗಳು….
ಶಿವಮೊಗ್ಗ :- ಪೆಟ್ರೋಲ್ ಬೆಲೆ ಏರಿಕೆಯಲ್ಲಿ ತತ್ತರಿಸಿದ್ದ ಬೈಕ್ ಸವಾರರಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಿಂದಲೆ ಓಡುವಂತಹ ದ್ವಿಚಕ್ರ ವಾಹನದ ಇಂಜಿನ್ ಒಂದನ್ನು ರೂಪಿಸಿದ್ದಾರೆ. ರಾಜ್ಯ ವಿಜನ ಮತ್ತು ತಂತ್ರಜನ ಮಂಡಳಿ ವತಿಯಿಂದ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ…
ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಸಮೂಹ ಸಂಸ್ಥೆಗಳ ಛೇರ್ಮನ್ ಅನೂಪ್ ಎನ್. ಪಟೇಲ್ ಅವರಿಗೆ ಪ್ರತಿಷ್ಠಿತ ಎಕ್ಸಲೆನ್ಸ್ -ಆನರ್ ಅವಾರ್ಡ್
ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಶಿವಮೊಗ್ಗ ರವೀಂದ್ರನಗರ ಮತ್ತು ವಿನೋಬನಗರ ಸೇರಿದಂತೆ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ವಿನೋಬನಗರದ ಇಂಟರ್ ನ್ಯಾಷನಲ್ ಸಮೂಹ ಸಂಸ್ಥೆಗಳ ಛೇರ್ಮನ್ ಆಗಿ ಕಾರ್‍ಯನಿರ್ವಹಿಸುತ್ತಿರುವ ಅನೂಪ್ ಎನ್.ಪಟೇಲ್ ಅವರನ್ನು ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ…
ಇನ್ನೊಬ್ಬರ ಸಾಮರ್ಥ್ಯ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರುವಿದ್ಯಾ ಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ : ನಾರಾಯಣ ರಾವ್
ಶಿವಮೊಗ್ಗ :- ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಾಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯ ಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ನುಡಿದರು. ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜನ ಕಾಲೇಜಿನಲ್ಲಿ…
ಆ. 2ರ ಸಂಜೆ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಪರಹಿತ ಪಾಷಾಣ ನಾಟಕ : ಉಚಿತ ಪ್ರವೇಶ
ಶಿವಮೊಗ್ಗ :- ಕಲಾಜ್ಯೋತಿ ಶಿವಮೊಗ್ಗ ವತಿಯಿಂದ ಆ. 2ರ ಶನಿವಾರ ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಪರಹಿತ ಪಾಷಾಣ ಎಂಬ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಗೆ 50ವರ್ಷ ಸಂದ ಹಿನ್ನಲೆಯಲ್ಲಿ ನಗರದ ಸಹ್ಯಾದ್ರಿ ಸೌಂಡ್ಸ್ ಮತ್ತು ಲೈಟ್ಸ್ ರಂಗ ಪರಿಕರ…
ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್ ಮಟ್ಟು
ಶಿವಮೊಗ್ಗ :- ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ…
ಪ್ರತಿ ನಾಗರೀಕರೂ ಹುತಾತ್ಮರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವ ಪ್ರಮಾಣ ಕೈಗೊಳ್ಳಬೇಕು : ಕಾರ್ಗಿಲ್ ವಿಜಯೋತ್ಸವದಲ್ಲಿ ಡಿಸಿ ಗುರುದತ್ತ ಹೆಗಡೆ
ಶಿವಮೊಗ್ಗ :- ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ ೨೬ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಅವರು ಇಂದು…
ಫ್ಲೆಕ್ಸ್, ಬ್ಯಾನರ್, ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಲು ಆಗ್ರಹಿಸಿ ಮನವಿ
ಶಿವಮೊಗ್ಗ :- ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದಿಂದ ಮನವಿ ಸಲ್ಲಿಸಲಾಯಿತು. ರಾಜಕಾರಣಿಗಳ ಹುಟ್ಟುಹಬ್ಬಗಳಿಗೆ ಶುಭಕೋರುವ ನೆಪದಲ್ಲಿ, ಅಡಿಗಲ್ಲು ಕಾರ್ಯಕ್ರಮ , ಉದ್ಘಾಟನಾ ಸಮಾರಂಭಗಳು, ಮಂತ್ರಿ…
ಪಕ್ಷ ಸಂಘಟನೆಗಾಗಿ ಕನಿಷ್ಠ 50 ಲಕ್ಷ ಸದಸ್ಯರನ್ನು ಮಾಡುವುದೇ ನಮ್ಮ ಪ್ರವಾಸದ ಗುರಿ : ನಿಖಿಲ್ ಕುಮಾರ ಸ್ವಾಮಿ
ಶಿವಮೊಗ್ಗ :- ಪಕ್ಷದಲ್ಲಿ ದುಡಿದವರನ್ನು ಗುರುತಿಸಿ ಮುಂದೆ ತರಲು ನಿರಂತರ ಪ್ರವಾಸ ಅಗತ್ಯ. ಇದು ಒಂದು ದಿನದ ಪ್ರವಾಸ ಅಲ್ಲ ಮತ್ತು ಚುನಾವಣೆ ಬಂದಾಗ ಮಾಡುವ ಪ್ರವಾಸವೂ ಅಲ್ಲ, ಪಕ್ಷ ಸಂಘಟನೆಗಾಗಿ ಕನಿಷ್ಠ 50 ಲಕ್ಷ ಸದಸ್ಯರನ್ನು ಮಾಡುವ ಗುರಿಯೊಂದಿಗೆ ಈ…
ಶಿವಮೊಗ್ಗ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಘನತ್ಯಾಜ್ಯದಿಂದ ದುಷ್ಪರಿಣಾಮ : ಕ್ರಮಕ್ಕೆ ಡಿಸಿ ಗುರುದತ್ತ ಹೆಗಡೆ ಎಚ್ಚರಿಸಿದ್ದಾರೆ…!
ಶಿವಮೊಗ್ಗ :- ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಿಂದ ಉತ್ಪಾದನೆಗೊಳ್ಳುತ್ತಿರುವ ಭಾರೀ ಪ್ರಮಾಣದ ರಸಾಯನಿಕ ಮಿಶ್ರಿತ ಮರಳು ತ್ಯಾಜ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮಗಳಾಗುತ್ತಿರುವುದಲ್ಲದೇ ಅಂತರ್ಜಲದಲ್ಲಿ ಸೇರ್ಪಡೆಯಾಗುತ್ತಿರುವ ಸಾಧ್ಯತೆ ಹೆಚ್ಚಾಗುತ್ತಿರುವುದರಿಂದ ಘನತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಸ್ಕರಿಸಿ, ವಿಲೇ ಮಾಡಬಹುದಾದ ಆಧುನಿಕ ವಿಧಾನಗಳ ಬಗ್ಗೆ ಅರಿತು ಅಳವಡಿಸಿಕೊಳ್ಬಬಹುದಾದ ತುರ್ತು…