ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ :- ನಗರದಲ್ಲಿ ಆ. 16ರಂದು ನಡೆಯುವ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ…
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು
ಸೊರಬ :- ತಾಲೂಕಿನ ಉಳವಿ ಸಮೀಪದ ದೂಗೂರ ಬಳಿ ನಿನ್ನೆ ನಡೆದ ಕಾರು-ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಗೆಂಡ್ಲಾ ಹೊಸೂರು ಗ್ರಾಮದ ಸುನೀಲ್ (23) ಮೃತಪಟ್ಟ ಯುವಕನಾಗಿದ್ದಾನೆ. ಉಳವಿಯಿಂದ ಸಾಗರದ ಕಡೆ…
ಕಾನೂನಿನ ಮುಂದೆ ಎಲ್ಲರೂ ಸಮ : ಸರ್ಕಾರ ಪರ ವಕೀಲ ಚಿದಾನಂದ
ಬೆಂಗಳೂರು :- ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸಹಚರರಿಗೆ ನೀಡಿದ್ದ ಜಮೀನು ರದ್ದುಗೊಳಿಸಿದ್ದು, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮ ಎಂಬ ಸಂದೇಶ ಸಾರುತ್ತದೆ ಎಂದು ಸರ್ಕಾರ ಪರ ವಕೀಲ ಚಿದಾನಂದ ಸಂತಸ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ವ್ಯಕ್ತಿ ಎಷ್ಟೇ…
ಕುಡಿತ ಕುಡುಕರನ್ನಾಗಿ ಮಾಡುತ್ತಿಲ್ಲ… ಮುಗ್ದ ಮನಸ್ಸುಗಳಿಗೆ ಕುಡಿಯೋದೇ ಜೀವನದ ಹಾದಿಯಲ್ಲ….!
ಶಿವಮೊಗ್ಗ :- ಆಲ್ಕೋಹಾಲ್ ಒಂದು ಹನಿ ಕೂಡ ಹೃದಯಕ್ಕೆ ಒಳ್ಳೇದಲ್ಲ ಅಂತ ನಮ್ಮ ಹೃದಯ ತಜ್ಞ ಬಿ.ಎಂ. ಹೆಗಡೆ ಅವರು ಹೇಳುತ್ತಾರೆ. ಆದರೆ ಎಲ್ಲೋ ಒಂದು ಕಡೆ ಪ್ಲಸ್ ಆದರು ದಿನಾಲು ಲಿಮಿಟ್ ಮೀರಿ ಕುಡಿಯುವವರಿಗೆ ಇದು ಹಾನಿಕಾರಕ ಅಂತ ತಮ್ಮ…
ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣ ಗೊಳಿಸಿ ಡಾ. ಧನಂಜಯ ಸರ್ಜಿ ಒತ್ತಾಯ
ಬೆಂಗಳೂರು :- ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ) ಕಡ್ಡಾಯಗೊಳಿಸಿರುವು ದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು (ಬೆಸ್ಕಾಂ ಎಸ್ಕಾಂ ಇತರೆ) ವಿದ್ಯುತ್ ಸಂಪರ್ಕ ನೀಡುವುದಕ್ಕೆ ನಿರಾಕರಿಸುತ್ತಿದ್ದು, ಕರ್ನಾಟಕ ವಿದ್ಯುತ್…
ಶಿವಮೊಗ್ಗ ಸಕ್ರೆಬೈಲಿನಲ್ಲಿ ಎರಡು ಮರಿ ಆನೆಗಳಿಗೆ ತುಂಗಾ-ಚಾಮುಂಡಿ ಹೆಸರು ನಾಮಕರಣ
ಶಿವಮೊಗ್ಗ :- ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು. ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ ಮರಿಗಳಿಗೆ ಅಧಿಕಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಮರಿಗಳ ಕಿವಿಯಲ್ಲಿ ಹೆಸರನ್ನು ಹೇಳುವ ಮೂಲಕ…
ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಸಂಘದಿಂದ ಅಹೋ ರಾತ್ರಿ ಧರಣಿ ಆರಂಭ
ಶಿವಮೊಗ್ಗ :- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯ ಕರ್ತೆಯರ ಸಂಘ ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಇಂದು ನಗರದ ಮಹಾವೀರ ವೃತ್ತದಲ್ಲಿ ಧರಣಿ ನಡೆಸಿದರು. ಕಳೆದ…
ಎನ್‌ಎಸ್‌ಯುಐ ನಿಂದ 100 ವಿದ್ಯಾರ್ಥಿಗಳಿಗೆ ಪುರಸ್ಕಾರ-ನೋಟ್ ಬುಕ್ ವಿತರಣೆ
ಶಿವಮೊಗ್ಗ : ಎನ್‌ಎಸ್‌ಯುಐ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್‌ಬುಕ್ ವಿತರಣೆಯ ನಮ್ಮೂರ ಹೆಮ್ಮೆ ಕಾರ್ಯಕ್ರಮ ಆಯೋಜಿಸಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೯೫ಕ್ಕೂ ಹೆಚ್ಚು ಅಂಕಪಡೆದ ಸುಮಾರು ೧೦೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ,…
ಆದಿಚುಂಚನಗಿರಿ ಮಠ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರದ ಜೊತೆ ಕ್ರೀಡೆಗೆ ಉತ್ತೇಜನ ನೀಡುತ್ತಿದೆ : ಈಶ್ವರಪ್ಪ
ಶಿವಮೊಗ್ಗ :- ಚುಂಚಾದ್ರಿ ಕಪ್ ಶಿವಮೊಗ್ಗ ಜಿಲ್ಲೆಯಲ್ಲಿಯೇ ಒಂದು ವಿಶೇಷವಾದ ಕ್ರೀಡಾಕೂಟ, ಕ್ರೀಡೆಯ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕೊಡುವಂತಹ ಕೆಲಸವನ್ನು ಶ್ರೀ ಆದಿಚುಂಚನಗಿರಿ ಮಠ ಮಾಡುತ್ತಾ ಇದೆ. ಎಲ್ಲರೂ ಕೂಡ ಸ್ಕಾರವಂತರಾಗಬೇಕು, ಭಾರತೀಯ ಸಂಸ್ಕೃತಿ ವಿಶೇಷವಾಗಿ ತಮಗೆಲ್ಲರಿಗೂ ದೊರಕುವಂತಾಗಬೇಕು…
ಶಿವಮೊಗ್ಗದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ
ಶಿವಮೊಗ್ಗ :- ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ಜಿಲ್ಲೆಯ ಬೇರೆ ಬೇರೆ ಸ್ಥಳದಲ್ಲಿರುವ ಶ್ರೀ ರಾಯರ ಮಠದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಶ್ರೀ ಸ್ವಾಮಿಗಳ…