google.com, pub-9939191130407836, DIRECT, f08c47fec0942fa0

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ : ಮಧು ಬಂಗಾರಪ್ಪ

ಶಿವಮೊಗ್ಗ :- ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ. 80 ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

ಹೃದಯಾಘಾತ ಸಾವುಗಳಿಗೂ – ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ :- ಕರ್ನಾಟಕದ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿ ಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವು ದಕ್ಕೆ ಭಾರತೀಯ…

ನಮ್ಮ ಮನಸ್ಸು ಉತ್ತಮ ಸದಾಭಿರುಚಿಯತ್ತ ಆಕರ್ಷಿತ ಆಗಬೇಕಿದೆ : ಸಿವಿಲ್ ನ್ಯಾ. ಸಂತೋಷ್

ಶಿವಮೊಗ್ಗ :- ನಮ್ಮ ಪರಿಸರದಲ್ಲಿರುವ ಉತ್ತಮ ವ್ಯಕ್ತಿತ್ವಗಳಿಂದ ಸ್ಪೂರ್ತಿ ಪಡೆಯುವಂತಹ ಆಕರ್ಷಣೆ ಯುವ ಸಮೂಹದಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಅಭಿಪ್ರಾಯಪಟ್ಟರು. ನಗರದ ಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರಥಮ…

ಬೇಗುವಳ್ಳಿ ಬಳಿ ಲಾರಿ-ಕಾರು ನಡುವೆ ಭೀಕರ ಅಪಘಾತ : ಓರ್ವ ಸಾವು, ಓರ್ವ ಗಂಭೀರ (accident)

ತೀರ್ಥಹಳ್ಳಿ :- ಇಂದು ಮಧ್ಯಾಹ್ನ ಲಾರಿ ಹಾಗೂ ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ತೂದೂರು ಗ್ರಾಪಂ ವ್ಯಾಪ್ತಿಯ ಬೇಗುವಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ…

ಬಿಎಸ್‌ವೈ-ಬಿವೈಆರ್ ಪರಿಶ್ರಮ ನೀರಿನ ಸಮಸ್ಯೆಗೆ ಸಿಕ್ಕ ಪರಿಹಾರ : ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಣೆಯಲ್ಲಿ ವಿಜಯೇಂದ್ರ

ಶಿಕಾರಿಪುರ :- ಯಡಿಯೂರಪ್ಪನವರ ರೈತ ಪರವಾದ ಚಿಂತನೆ ಕಾಳಜಿಯ ಫಲವಾಗಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ತುಂಗಾ ನದಿಯಿಂದ ಅಂಜನಾಪುರ ಜಲಾಶಯಕ್ಕೆ ನೀರು ತರುವ ಏತ ನೀರಾವರಿ ಯೋಜನೆ ಜರಿಯಾಗಿದ್ದು, ರೈತರ ಸಹಿತ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ…

ಶಿವಮೊಗ್ಗದಲ್ಲಿ ನಡೆದ ಕದಳಿ ವನಿತ ಸಮಾಜದ ವಾಷಿಕೋತ್ಸವದಲ್ಲಿ ಮಹಿಳೆಯರಿಗೆ ಆರೋಗ್ಯದ ಮಾಹಿತಿ…

ಶಿವಮೊಗ್ಗ :- ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಡಾ. ಬಿ.ಎಸ್. ಗಿರಿಜ ಪ್ರಸನ್ನಕುಮಾರ್ ಹೇಳಿದರು. ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಕದಳಿ ವನಿತ ಸಮಾಜದ ೩೨ನೇ ವಾರ್ಷಿಕೋತ್ಸವ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಉದ್ಘಾಟಿಸಿ…

ನಾವು ಕಲಿತ ವಿದ್ಯೆ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ : ಮೋಹನ್ ಚಂದ್ರಗುತ್ತಿ

ಶಿವಮೊಗ್ಗ :- ಆಧುನಿಕತೆಯ ಅಹಂಕಾರಕ್ಕೆ ಸಿಕ್ಕಿಕೊಳ್ಳದೆ, ನಾವು ಕಲಿತ ವಿದ್ಯೆ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು. ನಗರದ ಕುವೆಂಪು ರಂಗಮಂದಿರ ದಲ್ಲಿ ಕಸ್ತೂರಬಾ ಬಾಲಿಕಾ ಪ್ರೌಢ ಶಾಲೆಯ ವತಿಯಿಂದ ಏರ್ಪಡಿಸಿದ್ದ…

ವಿದ್ಯುತ್ ಸ್ಪರ್ಶ ದಂಪತಿಗಳ ಸಾವು : ಒಣಗಿದ ಬಟ್ಟೆ ತೆಗೆಯಲು ಹೋದಾಗ ನಡೆದದ್ದಾದರೂ ಏನು…?

ಸೊರಬ :- ತಂತಿಯ ಮೇಲೆ ಹಾಕಿದ್ದ ಒಣಗಿಸಿದ್ದ ಬಟ್ಟೆ ತೆಗೆಯಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಧಾರುಣವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ವಿನೋದಾ (42) ಮತ್ತು ಕೃಷ್ಣಪ್ಪ(54) ಮೃತ ದಂಪತಿಗಳಾಗಿದ್ದಾರೆ. ನಿನ್ನೆ ಸಂಜೆ…

ಸಿಗಂದೂರು ನೂತನ ಸೇತುವೆ ಉದ್ಘಾಟನೆಗೆ ಕ್ಷಣಗಣನೆ…

ಶಿವಮೊಗ್ಗ :- ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸಾಗುವ ಹಾದಿಗೆ ನಿರ್ಮಾಣ ಮಾಡಿರುವ ನೂತನ ಸಿಗಂಧೂರು ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ನವನವೀನ ತಂತ್ರಜನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು 4.30ಕೋಟಿ ಅನುದಾನದಲ್ಲಿ ರಾಜ್ಯದ…

ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ. 15ರಷ್ಟು ಮೀಸಲಾತಿಯನ್ನು ಪ್ರಾಣ ಹೋದರೂ ಬಿಡುವುದಿಲ್ಲ : ಈಶ್ವರಪ್ಪ

ಶಿವಮೊಗ್ಗ :- ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ. 15ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ವಸತಿ…