ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಶಾಸಕ ಚನ್ನಬಸಪ್ಪರ ಆರೋಪಗಳೇನು…?
ಶಿವಮೊಗ್ಗ :- ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ. 85ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ…
ಸೊರಬ ಬಳಿ ವಾಹನ ಡಿಕ್ಕಿ : ಜಿಂಕೆ ಸಾವು
ಸೊರಬ :- ಪುರಸಭೆ ವ್ಯಾಪ್ತಿಯ ಹಳೇ ಸೊರಬದ ಗೌರಿಕೆರೆ ಮಠ ಸಮೀಪದ ರಸ್ತೆ ದಾಟುತ್ತಿದ್ದ ಜಿಂಕೆಯೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ಪಟ್ಟಣದ ಹೊರವಲಯದ ಸೊರಬ ಆನವಟ್ಟಿ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ,ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ…
ತೀರ್ಥಹಳ್ಳಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಆರಂಭ
ಶಿವಮೊಗ್ಗ :- ತೀರ್ಥಹಳ್ಳಿಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕೋಲಜಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಯುಷ್ಮಾನ್ ಭಾರತ್ ಯೋಜನೆ ಆರಂಭ ಗೊಂಡಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ| ಡಿ. ಸುರೇಶ್‌ರಾವ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರು ಎಂಐಓ ಮತ್ತು ಉಡುಪಿ ಡೇ ಕೇರ್ ಕ್ಯಾನ್ಸರ್…
ಮುಸ್ಲಿಂರಿಗೆ ಶೇ. 15 ಮೀಸಲಾತಿ ವಿರೋಧಿಸಿ ರಾಷ್ಟ್ರಭಕ್ತ ಬಳಗದಿಂದ ಜೂ. 25ರಂದು
ಶಿವಮೊಗ್ಗ :- ವಸತಿ ಯೋಜನೆ ಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಂರಿಗೆ ಶೇ. 15ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ತೀರ್ಮಾನಿಸಿರು ವುದನ್ನು ವಿರೋಧಿಸಿ, ರಾಷ್ಟ್ರಭಕ್ತ ಬಳಗ ಜೂನ್ 25ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಈ. ಕಾಂತೇಶ್ ಪತ್ರಿಕಾ…
ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ದಾಖಲಾತಿ ಮಿತಿ ಹೆಚ್ಚಳ : ಮಧು ಬಂಗಾರಪ್ಪ
ಬೆಂಗಳೂರು :- ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್), ಬೆಂಗಳೂರು ಪಬ್ಲಿಕ್ ಶಾಲೆಗಳು (ಬಿಪಿಎಸ್) ಮತ್ತು ಪಿ.ಎಂ. ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚುತ್ತಿರುವ…
ಜೋಗದಲ್ಲಿ ಜಿಪ್‌ಲೈನ್ ಕಾಮಗಾರಿ ಶ್ರೀಘ್ರದಲ್ಲಿ ಆರಂಭ
ಶಿವಮೊಗ್ಗ :- ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಜಿಪ್‌ಲೈನ್ ಕಾಮಗಾರಿ ಶೀಘ್ರದಲ್ಲಿಯೇ ಶುರುವಾಗಲಿದೆ. ಈ ಹಿಂದಿನ ಯೋಜನೆಗೆ ಈಗ ಮರುಜೀವ ಸಿಕ್ಕಿದ್ದು ಮೂರು ತಿಂಗಳಿನಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ…
ಜಗತ್ತಿಗೆ ಯೋಗದಿಂದ ಉಂಟಾಗುವ ವೈಜ್ಞಾನಿಕತೆಯ ಅರಿವು ಬಂದಿದೆ : ಶ್ರೀ ಅಭಿನವ ಶಂಕರ ಭಾರತಿ ಸ್ವಾಮಿ
ಶಿವಮೊಗ್ಗ :- ಸಮಸ್ತ ಲೋಕದ ಹಿತ ಬಯಸುವ ಭಾರತ ಲೋಕಕ್ಷೇಮ ಉಂಟಾಗಲಿ ಎಂಬ ದೀರ್ಘ ಮತ್ತು ದೂರದೃಷ್ಟಿಯನ್ನು ಹೊಂದಿ ಜಗತ್ತಿಗೇ ಯೋಗವನ್ನು ನೀಡಿದೆ ಎಂದು ಕೂಡಲಿ ಶೃಂಗೇರಿ ಮಹಾ ಸಂಸ್ಥಾನ ಶಾರದಾ ಪೀಠದ ಶ್ರೀ ಅಭಿನವ ಶಂಕರ ಭಾರತೀ ಮಹಾ ಸ್ವಾಮಿಗಳು…
ನಾಳೆ ಪಯಣ ರಂಗ ತಂಡದಿಂದ ಕಳೆದು ಹೋದ ಹಾಡು ನಾಟಕ ಪ್ರದರ್ಶನ
ಶಿವಮೊಗ್ಗ :- ಬೆಂಗಳೂರಿನ ಪಯಣ ರಂಗತಂಡವು ಶಿವಮೊಗ್ಗದ ರಕ್ಷಾ ಸಮುದಾಯ ಸಂಘದ ಸಹಕಾರದೊಂದಿಗೆ ಜೂ. 22 ನಾಳೆ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಕಳೆದುಹೋದ ಹಾಡು ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಯಣ ರಂಗತಂ ಡದ ನಟಿ ಚಾಂದಿನಿ ಅವರು…
ಜೂ. 26ರಂದು ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಅಂಡ್ ವೈ ಚಲನಚಿತ್ರ ತೆರೆಗೆ
ಶಿವಮೊಗ್ಗ :- ವಿಶಿಷ್ಟ ಹಾಗೂ ವಿಭಿನ್ನ ರೀತಿಯ ಕಥಾಹಂದರವುಳ್ಳ ಎಕ್ಸ್ ಅಂಡ್ ವೈ ಚಲನಚಿತ್ರ ಜೂನ್ 26 ರಂದು ತೆರೆಗೆ ಬರಲಿದೆ ಎಂದು ನಿರ್ದೇಶಕ ಡಿ. ಸತ್ಯಪ್ರಕಾಶ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ನಾನು ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ, ಮ್ಯಾನ್ ಆಫ್…
ಶಿವಮೊಗ್ಗದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ ಉಚಿತ ಸರಳ ಸಾಮೂಹಿಕ ವಿವಾಹ
ಶಿವಮೊಗ್ಗ :- ಭಾರತೀಯ ದಲಿತ ಸಂಘರ್ಷ ಸಮಿತಿ (ಡಾ. ಹೆಚ್. ಪ್ರಕಾಶ್ ಬೀರಾವರ ಸ್ಥಾಪಿತ) ವತಿಯಿಂದ ಆಗಸ್ಟ್ 13ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಶುಭಮಂಗಳ ಸಮುದಾಯ ಭವನದಲ್ಲಿ 50ಕ್ಕೂ ಹೆಚ್ಚು ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ…