ಸರ್ಕಾರಿ ಶಾಲೆಗಳನ್ನು ಉಳಿಸುವ ಕಥೆ : ‘ಭಾರತಿ ಟೀಚರ್’ ಚಿತ್ರ ತೆರೆಗೆ ಸಿದ್ಧತೆ
ಶಿವಮೊಗ್ಗ :- ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಶಿಕ್ಷಣ ವ್ಯವಸ್ಥೆಯ ಕುರಿತು ಕಥೆಯನ್ನು ಹೊಂದಿರುವ ಭಾರತಿ ಟೀಚರ್ (7ನೇ ತರಗತಿ ಚಲನಚಿತ್ರ) ಜ. 16ರಂದು ರಾಜ್ಯಾದ್ಯಂತ ಬಿಡುಗಡೆ ಯಾಗಲಿದೆ ಎಂದು ನಿರ್ಮಾಪಕ ರಾಘವ ಸೂರ್ಯ ಹೇಳಿದರು. ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ…
ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತ : ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ
ಶಿವಮೊಗ್ಗ :- ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತ ಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಸುದ್ದಿಗೋಷ್ಟಿಯಲ್ಲಿ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2ವರೆ ವರ್ಷಗಳಾದವು.…
ಶಿವಮೊಗ್ಗದ ನೂತನ ಡಿಸಿಗೂ ಬಿಡದ ಸೈಬರ್ ವಂಚಕರು
ಶಿವಮೊಗ್ಗ :- ನಗರದ ನೂತನ ಜಿಲ್ಲಾಧಿಕಾರಿಗಳಿಗೆ ಸೈಬರ್ ಹ್ಯಾಕರ್ಸ್ ಗಳ ಕಾಟ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಗೆ ಪ್ರಭುಲಿಂಗ ಕವಲಕಟ್ಟಿ ಅವರು ನೂತನ ಡಿಸಿಯಾಗಿ ಆಗಮಿಸಿ 13 ದಿನ ಕಳೆದಿದ್ದು, ಅಷ್ಟರೊಳಗೆ ಸೈಬರ್ ಖದೀಮರು ಅವರ ವಾಟ್ಸಪ್ ಸಂದೇಶದ ಮೂಲಕ ಹಣ ವಸೂಲಿಗೆ…
ಶಿವಮೊಗ್ಗದಲ್ಲಿ ಅಪೂರ್ವ ನಾಣ್ಯ-ನೋಟು ಅಂಚೆ ಚೀಟಿಗಳ ಪ್ರದರ್ಶನ
ಶಿವಮೊಗ್ಗ :- ಜ. 16, 17 ಹಾಗೂ 18ರಂದು ಮೂರು ದಿನಗಳ ಕಾಲ ಶಿವಮೊಗ್ಗ ವಿನೋಬನಗರ 60ಅಡಿ ರಸ್ತೆಯ ಶುಭಮಂಗಳ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ನಾಣ್ಯ-ನೋಟುಗಳು, ಅಂಚೆಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ ಎರ್ಪಡಿಸಲಾಗಿದೆ ಎಂದು ಟ್ರಸ್ಟ್ ನ ಅದ್ಯಕ್ಷ ದೇವದಾಸ್…
ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ ದಳ ಸ್ಥಾಪಿಸಲು ಚಿಂತನೆ : ಮಧು ಬಂಗಾರಪ್ಪ
ಶಿವಮೊಗ್ಗ :- ಸಮಾಜಮುಖಿ ಹಾಗೂ ಮಾನವೀಯ ಮಲ್ಯಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ ದಳ ಸ್ಥಾಪಿಸಲು ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಭಾರತ…
ಜಿಲ್ಲಾ ಎನ್ಎಸ್ಯುಐ ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆ
ಶಿವಮೊಗ್ಗ :- ಜಿಲ್ಲಾ ಎನ್ಎಸ್ಯುಐ ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು.…
ಸಿಗಂದೂರು ಜಾತ್ರೆಗೆ ಸಕಲ ಸಿದ್ಧತೆ : ಹೊಸ ಸೇತುವೆ ಲೋಕಾರ್ಪಣೆ ನಂತರ ಮೊದಲ ಜಾತ್ರೋತ್ಸವ
ಸಾಗರ :- ತಾಲೂಕಿನ ಪ್ರತಿಷ್ಠಿತ ಸಿಗಂದೂರಿನಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಜನವರಿ 14 ಮತ್ತು 15 ರಂದು ಸಿಗಂದೂರು ಜಾತ್ರಾ ಮಹೋತ್ಸವ ಜರುಗಲಿದೆ. ಸಿಗಂದೂರು ಚೌಡೇಶ್ವರಿ ಸೇತುವೆ ಲೋಕಾರ್ಪಣೆಯಾದ ಬಳಿಕ ನಡೆಯುತ್ತಿರುವ ಮೊದಲ ಜಾತ್ರೆ ಇದಾಗಿದ್ದು, ಈ…
ಅಜ್ಞಾನವನ್ನು ನಾಶ ಮಾಡುವುದೇ ಧರ್ಮ : ಶ್ರೀ ವಿಶ್ವವಲ್ಲಭ ತೀರ್ಥರು
ಶಿವಮೊಗ್ಗ :- ಧರ್ಮವೇ ಶ್ರೇಷ್ಠ, ಅಜ್ಞಾನವನ್ನು ನಾಶ ಮಾಡುವುದೇ ಧರ್ಮ ಎಂದು ಶಿರಸಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರು ಹೇಳಿದರು. ಅವರು ನಿನ್ನೆ ಶಿವಮೊಗ್ಗ ದೈವಜ್ಞ ಬ್ರಾಹ್ಮಣ ಶ್ರೀ ವಾದಿರಾಜ ಶಿಷ್ಯವೃಂದ ಇವರ ವತಿಯಿಂದ ದೈವಜ್ಞ ಕಲ್ಯಾಣಮಂದಿರದಲ್ಲಿ…
ಬೆಜ್ಜುವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವರ್ಧಂತ್ಯೋತ್ಸವಕ್ಕೆ ಸಿದ್ಧತೆ…
ಶಿವಮೊಗ್ಗ :- ತೀರ್ಥಹಳ್ಳಿ ತಾಲ್ಲೂಕು ಬೆಜ್ಜುವಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ಧಾರ್ಮಿಕದತ್ತಿ ವತಿಯಿಂದ ಜ. 14 ಮತ್ತು 15ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪೀಠಾಧಿಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು ಹೇಳಿದರು.…
ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ
ಶಿವಮೊಗ್ಗ :- ಶಿವಮೊಗ್ಗ ದೈವಜ್ಞ ಬ್ರಾಹ್ಮಣ ಶ್ರೀ ವಾದಿರಾಜ ಶಿಷ್ಯ ವೃಂದದ ವತಿಯಿಂದ ಜ. 10 ರ ಇಂದು ಸಂಜೆ ಹಾಗೂ ಜ. 11ರ ನಾಳೆ ಶಿರಸಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ…