google.com, pub-9939191130407836, DIRECT, f08c47fec0942fa0

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ಸಾಗರ : ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ…

ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ…

ಶಿವಮೊಗ್ಗ :- ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿ…

ದೇಶ್ ನೀಟ್ ಅಕಾಡೆಮಿಯ 45 ವಿದ್ಯಾರ್ಥಿಗಳು ಉತ್ತೀರ್ಣ, ಈ ಸಾಧನೆಗೆ ಸಾಕಷ್ಟು ಪರೀಶ್ರಮ ಕಾರಣ : ಅವಿನಾಶ್

ಶಿವಮೊಗ್ಗ :- ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಅಕಾಡೆಮಿ ಶಿಕ್ಷಣ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗಿದ್ದ ೧೫೦ ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ ಎ.ಆರ್. ಅವಿನಾಶ್ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಳೆದ…

ಶಿವಮೊಗ್ಗ ಜಿಲ್ಲೆಯ ಬಿಎಸ್ ಪಿ ನೂತನ ಪದಾಧಿಕಾರಿಗಳ ನೇಮಕ

ಶಿವಮೊಗ್ಗ :- ಬಹುಜನ ಸಮಾಜಪಾರ್ಟಿಯ ಶಿವಮೊಗ್ಗ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ನೂತನ ಜಿಲ್ಲಾಧ್ಯಕ್ಷ ಗಲ್ಲಿ ಸಂಗಪ್ಪ ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಕಾರ್ಯಕಾರಿ ಸಮಿತಿಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಿತಿಯನ್ನು ರಚಿಸಲಾಗಿದೆ. ರಾಜಧ್ಯಕ್ಷ…

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ : ರಾಜೇಶ್ ಕೀಳಂಬಿ ವಿವರಣೆ

ಶಿವಮೊಗ್ಗ :- ವಿಮರ್ಶಕರ ಮೆಚ್ಚುಗೆಗೆ ಪಾತ್ರವಾದ ಸಮರ್ಥ್ ಕಡಕೋಳ್ ನಿರ್ದೇಶನದ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವು ಶಿವಮೊಗ್ಗವೂ ಸೇರಿದಂತೆ ರಾಜದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಮತ್ತಷ್ಟು ಸಹಕಾರ ನೀಡಬೇಕು ಎಂದು ನಿರ್ಮಾಪಕ ರಾಜೇಶ್ ಕೀಳಂಬಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ…

ತುಂಗಾ ಜಲನಯನ ಪ್ರದೇಶಗಳಲ್ಲಿ ಭಾರಿ ಮಳೆ : ಗೋಡೆ ಕುಸಿದು ವೃದ್ಧೆ ಸಾವು, ಜೋಗ ಜಲಪಾತಕ್ಕೆ ಪ್ರವಾಸಿಗರ ತಂಡ

ಶಿವಮೊಗ್ಗ :- ಜಿಲ್ಲೆಯಲ್ಲಿ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ, ಆಗುಂಬೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ತಂಡ ಹರಿದು ಬರುತ್ತಿದೆ. ವಾರಾಂತ್ಯದಲ್ಲಿ ಎರಡು ದಿನ ರಜೆ ಇದ್ದುದರಿಂದ ದೊಡ್ಡ ಸಂಖ್ಯೆಯಲ್ಲಿ…

ದೇಶ್ ನೀಟ್ ಅಕಾಡೆಮಿ ವಿದ್ಯಾರ್ಥಿಗಳ ಅದ್ಭುತ ಸಾಧನೆ : ಭವಿಷ್ಯತ್ತಿನ ವೈದ್ಯರ ಕನಸು ನನಸು…

ಶಿವಮೊಗ್ಗ :- ನೀಟ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶಿವಮೊಗ್ಗದ ಹೆಮ್ಮೆಯ ನ್ಯೂ ಮಂಡ್ಲಿ ಗಂಧರ್ವನಗರದ ದೇಶ್ ನೀಟ್ ಅಕಾಡೆಮಿಯ ಮೊದಲ ಬ್ಯಾಚ್ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡಿದೆ. ಭವಿಷ್ಯತ್ತಿನ ವೈದ್ಯರ ಕನಸು ನನಸಾಗುತ್ತಿದೆ. ಈ ಭಾರಿಯ ಫಲಿತಾಂಶದಲ್ಲಿ ದೇಶ್ ನೀಟ್ ಅಕಾಡೆಮಿ…

ಭದ್ರತೆ ಇಲ್ಲದ ಕಲ್ಲಾಪುರ ಟೋಲ್‌ನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ದರೋಡೆ : ಸಿಸಿ ಟಿವಿಯಲ್ಲಿ ಸೆರೆ

ಶಿವಮೊಗ್ಗ :- ಸವಳಂಗ ರಸ್ತೆಯ ಕಲ್ಲಾಪುರ ಬಳಿಯ ಟೋಲ್ ನಲ್ಲಿಯೇ ಕಾರಿಗೆ ಯುವಕರ ಗುಂಪೊಂದು ಅಡ್ಡಗಟ್ಟಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸುಮಾರು 10ಸಾವಿರ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ತಾಲೂಕಿನ ಗಾಮ ಗ್ರಾಮದ ಶಿವಯೋಗಿ ದರೋಡೆಗೆ ಒಳಗಾಗಿದ್ದು, ಜೂ.…

ಕ್ಯಾನ್ಸರ್ ಬಾದಿತ ಮಕ್ಕಳ ಶಿಕ್ಷಣ, ಸಕಾಲಿಕ ಚಿಕಿತ್ಸೆಗೆ ವಿಶೇಷ ವಸತಿ ಶಾಲೆ : ಮಧು ಬಂಗಾರಪ್ಪ

ಶಿವಮೊಗ್ಗ :- ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ಬೆಂಗಳೂರಿನ ಕಿದ್ವಯಿ ಆಸ್ಪತ್ರೆಗೆ ಹೊಂದಿಕೊಂಡಂತೆ…

ಎಲ್ಲಾ ಮಹಿಳೆಯರಿಗೂ ಶಕ್ತಿ ಯೋಜನೆಯ ಫಲ ಸಿಗಬೇಕು : ಮಧು ಬಂಗಾರಪ್ಪ

ಶಿವಮೊಗ್ಗ :- ರಾಜ್ಯದ ಎಲ್ಲಾ ಮಹಿಳೆಯರಿಗೂ ಶಕ್ತಿ ಯೋಜನೆಯ ಫಲ ಸಿಗಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಆಶಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಅವರು ಇಂದು ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಇಂದಿನಿಂದ…