google.com, pub-9939191130407836, DIRECT, f08c47fec0942fa0

ಎಲ್ಲಾ ಮಹಿಳೆಯರಿಗೂ ಶಕ್ತಿ ಯೋಜನೆಯ ಫಲ ಸಿಗಬೇಕು : ಮಧು ಬಂಗಾರಪ್ಪ

ಶಿವಮೊಗ್ಗ :- ರಾಜ್ಯದ ಎಲ್ಲಾ ಮಹಿಳೆಯರಿಗೂ ಶಕ್ತಿ ಯೋಜನೆಯ ಫಲ ಸಿಗಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಆಶಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಅವರು ಇಂದು ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಇಂದಿನಿಂದ…

ಕೇಂದ್ರ ಸರ್ಕಾರ ಅಭಿವೃದ್ಧಿ ಪರ್ವದತ್ತ ದಾಪುಗಾಲು ಇಡುತ್ತಿದೆ : ಮೋದಿ ಅವರ ಬಗ್ಗೆ ಸಂಸದರು ಹೇಳಿದ್ದೇನು…?

ಶಿವಮೊಗ್ಗ :- ಜಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಅಭಿವದ್ಧಿ ಪರ್ವದತ್ತ ದಾಪುಗಾಲು ಇಡುತ್ತಿದೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಇಂದು…

ಮೂರು ಪರೀಕ್ಷಾ ಪದ್ಧತಿಯು ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಯಿತು : ಮಧು ಬಂಗಾರಪ್ಪ

ಬೆಂಗಳೂರು :- 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಮತ್ತುಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದ್ದು, ಈ ಫಲಿತಾಂಶವು ರಾಜ್ಯ ಸರ್ಕಾರ ಜರಿಗೆ ತಂದಿರುವ ಮೂರು…

ಭದ್ರಾ ಜಲಾಶಯದಿಂದಲೇ ನೀರು ಬಿಡಿ : ರೈತ ಮುಖಂಡ ಕೆ.ಟಿ. ಗಂಗಾಧರ್ ಆಗ್ರಹ

ಶಿವಮೊಗ್ಗ :- ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ಜಲಾಶಯದಿಂದಲೇ ನೀರನ್ನು ಸರಬರಾಜು ಮಾಡಬೇಕೇ ಹೊರತು, ಭದ್ರಾ ಬಲದಂಡೆಯ ಕಾಲುವೆಯನ್ನು ಸೀಳಿ ಕಾಲುವೆಯ ಮೂಲಕ ನೀರನ್ನು ಹರಿಸಬಾರದು ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ…

ಗೋರಕ್ಷಕರಿಗೆ ಅನ್ಯಾಯವಾಗುತ್ತಿದೆ ಎಂದು ಖಂಡಿಸಿ ಶಿವಮೊಗ್ಗದಲ್ಲಿ ವಿಹೆಚ್ ಪಿ, ಬಜರಂಗದಳ ಪ್ರತಿಭಟನೆ

ಶಿವಮೊಗ್ಗ :- ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಮಾಡಿ ಗೋರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಮತ್ತು ವಾಹನವನ್ನು ಜಪ್ತಿಮಾಡದೆ ಹಿಂದೂಗಳ ಭಾವನೆಗೆ ಧಕ್ಕೆತಂದು, ಕಾನೂನನ್ನು ಪಾಲಿಸದೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ, ವಿಶ್ವ…

ಭಾರತೀಯ ಸಂಸ್ಕೃತಿಯಲ್ಲಿ ಹಣ್ಣುಗಳಿಗೆ ಬಹಳ ಮಹತ್ವವಿದೆ : ಚನ್ನಬಸಪ್ಪ

ಶಿವಮೊಗ್ಗ :- ಭಾರತೀಯ ಸಂಸ್ಕೃತಿಯಲ್ಲಿ ಹಣ್ಣುಗಳಿಗೆ ಬಹಳ ಮಹತ್ವ ಇದ್ದು, ಆರೋಗ್ಯಯುತ ಬದುಕಿಗೆ ಹಣ್ಣಿನ ಸೇವೆಯನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ನಗರದ ಎಪಿಎಂಸಿ ಆವರಣದಲ್ಲಿರುವ ಮೆ. ಮಲ್ಲಪ್ಪ ಅಂಡ್ ಸನ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಹಣ್ಣಿನ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರ ಬೇಡ : ಮಾಜಿ ಶಾಸಕ ಪ್ರಸನ್ನ ಕುಮಾರ್

ಶಿವಮೊಗ್ಗ :- ಜಿಲ್ಲೆಯ ಆರೋಗ್ಯ ಕಾಪಾಡುವಲ್ಲಿ ಮೆಗ್ಗಾನ್ ಆಸ್ಪತ್ರೆಯ ಪಾತ್ರ ಪ್ರಮುಖವಾಗಿದ್ದರೂ ಅದು ಆಗಾಗ ಸುದ್ದಿಯಾಗುತ್ತಿದೆ. ಈಗ ಜಿಲ್ಲಾಸ್ಪತ್ರೆ ಸ್ಥಳಾಂತರವಾಗುತ್ತದೆ ಎನ್ನಲಾಗುತ್ತಿದೆ. ಯಾವ ತಾಲೂಕಿಗೆ ಎಂಬುದು ಗೊತ್ತಿಲ್ಲ. ಆದರೂ ಗುಸುಗುಸು ಆರಂಭವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.…

ಶಿವಮೊಗ್ಗ ಬಿಹೆಚ್ ರಸ್ತೆಯಲ್ಲಿ ಮರಕಡಿತಲೆ : ಪರಿಸರ ಪ್ರಿಯರಿಂದ ಪ್ರತಿಭಟನಾ ಧರಣಿ

ಶಿವಮೊಗ್ಗ :- ನಗರದ ಬಿ.ಹೆಚ್. ರಸ್ತೆಯಲ್ಲಿನ ವಿಷ್ಣು ಭವನದ ಎದುರು ಫುಟ್‌ಪಾತ್ ಮೇಲೆ ಎರಡು ಬೆಳೆದು ನಿಂತಿದ್ದ ಬಾದಾಮ್ ಮರಗಳನ್ನು ಯಾರೋ ದುಷ್ಕರ್ಮಿಗಳು ಮಂಗಳವಾರ ಬೆಳಗಿನ ಜಾವ ಮರದ ಬುಡಕ್ಕೇ ಗರಗಸ ಹಚ್ಚಿ ಧರೆಗುರುಳಿಸಿದ್ದು ಪರಿಸರ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಕಡಿತಲೆ…

ಇಂದಿನ ಮಕ್ಕಳಿಗೆ ವಸ್ತುನಿಷ್ಟ ಇತಿಹಾಸ ತಿಳಿಸುವುದು ಅಗತ್ಯ : ಶೈಲೇಶ್ ತಿಲಕ

ಶಿವಮೊಗ್ಗ :- ದೇಶದ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಹಾಗೂ ವಸ್ತುನಿಷ್ಟ ಇತಿಹಾಸವನ್ನು ಇಂದಿನ ಮಕ್ಕಳಿಗೆ ತಿಳಿಸುವುದು ಅಗತ್ಯ ಎಂದು ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮಗ ಶೈಲೇಶ್ ತಿಲಕ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದಲ್ಲಿ ಶ್ರೀಗಂಧ ಸಂಸ್ಥೆಯು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ…

ಮಲ್ಕಪ್ಪ ಅಮಡ್ ಸನ್ಸ್ ನಿಂದ ಜೂ. 12ರಿಂದ ಹಣ್ಣುಗಳ ಪ್ರದರ್ಶನ-ಮಾರಾಟದ ಹೊಂಬಾಳೆ ಉತ್ಸವ

ಶಿವಮೊಗ್ಗ :- ನಗರದ ಹಣ್ಣು ವ್ಯಾಪಾರಿಗಳಾದ ಡಿ. ಮಲ್ಕಪ್ಪ ಅಂಡ್ ಸನ್ಸ್ ಸಂಸ್ಥೆವತಿಯಿಂದ ಜೂ. 12ರಿಂದ 14ರ ವರೆಗೆ ಎಪಿಎಂಸಿಯಾರ್ಡ್‌ನಲ್ಲಿ ಇರುವ ಸಂಸ್ಥೆಯ ಆವರಣದಲ್ಲಿ ವೈವಿಧ್ಯಮಯ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ಹೊಂಬಾಳೆ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮೋಹನ್…