ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳ ಮಂಜೂರು : ಮಧು ಬಂಗಾರಪ್ಪ
ಶಿವಮೊಗ್ಗ :- ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಹಿಂದುಳಿದ ವರ್ಗಗಳ ಕಲ್ಯಾಣ…
ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ : ರೆಡ್ ಅಲರ್ಟ್
ಮಂಗಳೂರು :- ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮ ವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ. ಮುಂದಿನ 48…
ಶಿವಮೊಗ್ಗ ನಗರದ ಬಡಾವಣೆಗಳಲ್ಲಿ ಉದ್ಯಾನವನ ಕಾಮಗಾರಿಗಳಿಗೆ ಗುದ್ದಲಿಪೂಜೆ
ಶಿವಮೊಗ್ಗ :- ಸೂಡಾದಿಂದ ನಗರದ ವಿವಿಧ ಬಡಾವಣೆಗಳಲ್ಲಿ ಉದ್ಯಾನವನ ಅಭಿವೃದ್ದಿ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ನಗರದ ನಿವಾಸಿಗಳು ತಮ್ಮ ಬಡಾವಣೆಗಳ ಉದ್ಯಾನವನಗಳು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ಮತ್ತು ಸುಂದರವಾಗಿಟ್ಟುಕೊಳ್ಳಬೇಕು ಎಂದು ಸೂಡಾ ಅಧ್ಯಕ್ಷ ಸುಂದರೇಶ್ ಕರೆ…
ಅತಿ ಶೀಘ್ರದಲ್ಲಿ ಪಾಲಿಕೆ ಚುನಾವಣೆ ನಡೆಸಲು ರಾಷ್ಟ್ರಭಕ್ತರ ಬಳಗ ಮನವಿ
ಶಿವಮೊಗ್ಗ :- ಅವಧಿ ಮುಗಿದಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯನ್ನು ಆದ್ಯತೆ ಮೇರೆಗೆ ಅತಿ ಶೀಘ್ರದಲ್ಲೇ ನಡೆಸಬೇಕು ಎಂದು ಇಂದು ಶಿವಮೊಗ್ಗಕ್ಕೆ ಭೇಟಿ ನೀಡುರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೆ ರಾಷ್ಟ್ರಭಕ್ತರ ಬಳಗ ಮನವಿ ಸಲ್ಲಿಸಿದೆ. ಮಹಾನಗರ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳ…
ಶಾಲಾ ಪುನರಾರಂಭ ಸಂಭ್ರಮಿಸಿದ ಜೈನ್ ಪಬ್ಲಿಕ್ ಸ್ಕೂಲ್
ಶಿವಮೊಗ್ಗ:- ಕಳೆದ ಮೇ 22 ರಂದು ಜೈನ್ ಪಬ್ಲಿಕ್ ಸ್ಕೂಲ್ ಪುನಃ ಆರಂಭವಾಗಿ ಮಕ್ಕಳ ಸಂತೋಷ ದಿಂದ ಮುಗಿಲು ಮೀರಿತ್ತು. ಶಾಲೆಯು ಡಿಸ್ನಿಲ್ಯಾಂಡ್ ತರಹ ಬದಲಾಗಿ, ಮಕ್ಕಳು ಪ್ರೀತಿಸುವ ಚೋಟಾ ಭೀಮ್ ಮತ್ತು ಇತರ ಪ್ರಾಣಿ ಪಾತ್ರಗಳು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದವು.…
ಸರ್ಕಾರದ ಆದೇಶ ಬಂದತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ : ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ
ಶಿವಮೊಗ್ಗ :- ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿ ಗೊಳಿಸಲಾಗುವುದೆಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಮಹಾನಗರ…
ಪಾಕಿಸ್ತಾನವು ಮಂಡಿಯೂರಬೇಕಾದಷ್ಟು ಶೌರ್ಯವನ್ನು ತೋರಿಸಿದ್ದಕ್ಕಾಗಿ ಭಾರತದ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಬಿಕಾನೇರ್ :- ‘ಸಿಂಧೂರ’ ಗನ್‌ಪೌಡರ್ ಆದಾಗ ಏನಾಗುತ್ತದೆ ಎಂಬುದನ್ನು ಇದೀಗ ನಮ್ಮ ದೇಶದ ಶತ್ರುಗಳು ತಿಳಿದುಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಪಾಕಿಸ್ತಾನವು ಮಂಡಿಯೂರಬೇಕಾದಷ್ಟು ಶೌರ್ಯವನ್ನು ತೋರಿಸಿದ್ದಕ್ಕಾಗಿ ಭಾರತದ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯ ನಂತರ…
ಸೊರಬದಲ್ಲಿ ಇಸ್ಪೀಟ್ ಕ್ಲಬ್ ಬಂದ್ ಮಾಡಿಸಿ ಬಂಗಾರಪ್ಪನವರ ಹೆಸರು ಉಳಿಸಿ : ಹರತಾಳು ಹಾಲಪ್ಪ
ಸಾಗರ :- ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪ ಅವರ ಕಾಲದಲ್ಲಿ, ಅವರ ಅಣ್ಣ ಕುಮಾರ ಬಂಗಾರಪ್ಪ ಸಚಿವರಾಗಿದ್ದ ಸಂದರ್ಭದಲ್ಲಿ ಸೊರಬದಲ್ಲಿ ಇಸ್ಪೀಟ್ ಕ್ಲಬ್‌ನಂತಹ ಜೂಜಾಟಕ್ಕೆ ಅವಕಾಶ ಇರಲಿಲ್ಲ. ನಾಲ್ಕು ದಶಕಗಳ ನಂತರ ಸೊರಬದಲ್ಲಿ ಇಸ್ಪೀಟ್ ಕ್ಲಬ್ ಪ್ರಾರಂಭವಾಗಿದೆ. ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಉಳಿಸುವ…
ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್‌ನಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಮ್ಯಾರಥಾನ್ ಸೈಕ್ಲಿಂಗ್ ಸ್ಪರ್ಧೆ
ಶಿವಮೊಗ್ಗ :- ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್-266 ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಇತರ ಸಂಸ್ಥೆಗಳ ಜೊತೆಗೂಡಿ ಮೇ 25ರಂದು ಮ್ಯಾರಥಾನ್ ಮತ್ತು ಸೈಕ್ಲಿಂಗ್ ಸ್ಫರ್ಧೆಯನ್ನು ಏರ್ಪಡಿಸುತ್ತಿದೆ ಎಂದು ರೌಂಡ್ ಟೇಬಲ್ಲಿನ ಚೇರ್ಮನ್ ರೋಹನ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಿವಮೊಗ್ಗ ಮಲ್ನಾಡ್ ರೌಂಡ್…
ದೇಶ್ ನೀಟ್ ಅಕಾಡೆಮಿ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆ ಆರಂಭ
ಶಿವಮೊಗ್ಗ :- ನಗರದ ಪ್ರತಿಷ್ಠಿತ ದೇಶ್ ನೀಟ್ ಅಕಾಡೆಮಿಯ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ದೇಶ್‌ನೀಟ್ ಅಕಾಡೆಮಿಯ ತನ್ನ ಉದ್ಘಾಟನಾ ಬ್ಯಾಚನ್ನು ಯಶಸ್ವಿಯಾಗಿ…