ಭದ್ರಾ ಎಡ-ಬಲ ನಾಲೆಗಳಿಗೆ ನೀರು ಬಿಡಲು ಮಧು ಬಂಗಾರಪ್ಪ ಆದೇಶ
ಶಿವಮೊಗ್ಗ :- ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಮತ್ತು ಸಂಬಂಧಪಟ್ಟವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯ ಮೇರೆಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ…
ಮೇ 23ಕ್ಕೆ ಕುಲದಲ್ಲಿ ಕೀಳಾವುದೋ ಚಿತ್ರ ರಿಲೀಸ್
ಶಿವಮೊಗ್ಗ :- ಪರ್ಲ್ ಸಿನಿಮಾಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಮತ್ತು ವಿದ್ಯಾ ಅವರ ನಿರ್ಮಾಣದೊಂದಿಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೇನೂರು ಮನು ಹಾಗೂ ರಾಮಚಾರಿ ಧಾರಾವಾಹಿ ಖ್ಯಾತಿಯ ಮನಗುಡ್ಡೆಮನೆ ಅಭಿನಯದ ಕುಲದಲ್ಲಿ ಕೀಳಾವುದೋ ಹೆಸರಿನ ಚಿತ್ರ ಮೇ 23 ರಂದು ರಾಜದ್ಯಂತ…
ಮೇ 9ರಂದು ಅಲ್ಲಮ ಬಯಲಿನಲ್ಲಿ ಸಾವಿರದ ವಚನ ಗಾಯನಕ್ಕೆ ವೇದಿಕೆ ಸಜ್ಜು
ಶಿವಮೊಗ್ಗ: ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ ವಚನಗಳ ಗಾಯನಕ್ಕೆ ಅತೀ ದೊಡ್ಡ ವೇದಿಕೆ ನಿರ್ಮಾಣವಾಗುತ್ತಿದೆ. ಇಲ್ಲಿ ಹಾಡುವ ‘ಸಾವಿರದ ವಚನಗಳು’ ಕೇವಲ ಒಂದು ಕಾರ್ಯಕ್ರಮಕ್ಕೆ ಮಾತ್ರ ಸೀಮಿತ ಆಗದೆ ಗಾಯಕರ ಹಾಗೂ ಕೇಳುಗರ ಜೀವನಕ್ಕೆ ಜೊತೆಯಾಗಿ ನಿಲ್ಲಲಿವೆ ಎಂದು ಶಿವಮೊಗ್ಗ ಗುರುಗುಹ…
ಮೊದಲ ರ್‍ಯಾಂಕ್ ಪಡೆದ ನಮನಗೆ ಶಿವಮೊಗ್ಗದ ಆರ್ಯ ಕಾಲೇಜಿನಲ್ಲಿ ಸನ್ಮಾನ
ಶಿವಮೊಗ್ಗ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿ ನಮನ ಕೆ. ಅವರನ್ನು ಇಂದು ಎಲ್.ಬಿ.ಎಸ್. ನಗರದ ಆರ್ಯ ಪಿಯು ಕಾಲೇಜಿನಲ್ಲಿ ಅವರ…
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವಶಕ್ತಿ ಕಾರಣ : ಮಧು ಬಂಗಾರಪ್ಪ
ಶಿವಮೊಗ್ಗ :- ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು…
ಐತಿಹಾಸಿಕ ಸಾವಿರದ ವಚನಕ್ಕೆ ಶಿವಮೊಗ್ಗ ಸಜ್ಜು…
ಶಿವಮೊಗ್ಗ: ವಚನ ಚಳುವಳಿಗೆ ಸಂಬಂಧಿಸಿದಂತೆ ಐತಿಹಾಸಿಕ ಸಂಗತಿಗೆ ಶಿವಮೊಗ್ಗ ನಗರ ಸಾಕ್ಷಿಯಾಗಲಿದೆ. ನಗರದ ಅಲ್ಲಮಪ್ರಭು ಬಯಲಿನಲ್ಲಿ ಏಕಕಾಲದಲ್ಲಿ ಒಂದು ಸಾವಿರ ವಚನಗಳನ್ನು ಹಾಡುವ ‘ಸಾವಿರದ ವಚನ’ ಕಾರ್ಯಕ್ರಮ ಮೇ 9ರ ಸಂಜೆ 5.30ಕ್ಕೆ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಬಸವ ಜಯಂತಿ…
ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ’ಸಾಂಪ್ರದಾಯಿಕ ದಿನ’ ಸಂಭ್ರಮ
ಶಿವಮೊಗ್ಗ :- ಸರಸ್ವತಿ ಪೂಜೆಯ ಘಂಟಾನಾದ ಮೊಳಗುತ್ತಿದ್ದಂತೆ, ದೇಸಿ ಉಡುಗೆಯಲ್ಲಿ ಒಂದೆಡೆ ಸೇರಿದ ವಿದ್ಯಾರ್ಥಿಗಳು, ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದ್ದ ಶೈಕ್ಷಣಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸುವ ಶಕ್ತಿ ನೀಡುವಂತೆ ಭಕ್ತಿ ಭಾವದಿಂದ ಪ್ರಾರ್ಥಿಸಿದರು. ಪೂಜೆಯ ಹಿಂದೆಯೇ ಶುರುವಾದ ಡೊಳ್ಳಿನ ಶಬ್ದಕ್ಕೆ ಸಂಭ್ರಮದಿಂದ…
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಯುವ ನಾಯಕತ್ವ ಸಮಾವೇಶ
ಶಿವಮೊಗ್ಗ :- ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇ 6ರಂದು ಬೆಳಗ್ಗೆ 11 ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಬಂಜಾರಕನ್ವೆನ್ಷನ್ ಹಾಲ್ ನಲ್ಲಿ ಯುವ ನಾಯಕತ್ವ ಸಮಾವೇಶ ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ…
ವಕ್ಫ್ ಕಾಯ್ದೆ ತಿದ್ದುಪಡಿ ರದ್ದತಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗ :- ವಕ್ಫ್ ಕಾಯ್ದೆ (ತಿದ್ದುಪಡಿ) 2025 ಅನ್ನು ತಕ್ಷಣ ರದ್ದುಗೊಳಿಸಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಇಂದು ನಗರದ ಮುಸ್ಲಿಂ ಹಾಸ್ಟೆಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ…
ಶಿವಮೊಗ್ಗದಲ್ಲಿ ಯೂನಿಟಿ ಆಸ್ಪತ್ರೆಯಿಂದ ಮಕ್ಕಳ ಬೇಸಿಗೆ ಶಿಬಿರ
ಶಿವಮೊಗ್ಗ :- ಕುವೆಂಪು ರಸ್ತೆಯಲ್ಲಿರುವ ಯೂನಿಟಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವತಿಯಿಂದ ಮೇ 4ರಂದು ಆಸ್ಪತ್ರೆ ಆವರಣದಲ್ಲಿ ಬೃಹತ್ ಬೇಸಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆಯನ್ನು ಮಾಡಲಾಗುವುದು ಎಂದು ಮಕ್ಕಳ ತಜ್ಞ ಡಾ.ಶಂಬುಲಿಂಗ…