google.com, pub-9939191130407836, DIRECT, f08c47fec0942fa0

ಗೋಕರ್ಣದ ಬೀಚ್‌ನಲ್ಲಿ ಮುಳುಗಿ ಇಬ್ಬರು ಯುವತಿಯರ ಸಾವು

ಗೋಕರ್ಣ :- ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ತಿರುಚಿ ವೈದ್ಯಕೀಯ ಕಾಲೇಜಿನ ಕಾಂಝಿಮೋಳಿ ಮತ್ತು ಸಿಂಧುಜಾ ಎಂಬ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು ಗೋಕರ್ಣದ ಜಟಾಯು ತೀರ್ಥದಲ್ಲಿ ಸಮುದ್ರದಲ್ಲಿ ಈಜಲು ಇಳಿದಿದ್ದರು. ಆದರೆ…

ಇಸ್ರೋದ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ

ಬೆಂಗಳೂರು :- ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿರಂಗನ್ (84) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಏ. 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅಂತಿಮ…

ಒಬ್ಬೊಬ್ಬ ಉಗ್ರನನ್ನು ಹೊಡೆದುರುಳಿಸುತ್ತೇವೆ : ಪ್ರಧಾನಿ ಮೋದಿ ಶಪಥ

ಬಿಹಾರ : ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ…

ಹೋಟೆಲ್ ಮಾಲೀಕರು ಬದಲಾವಣೆಗೆ ಹೊಂದಿಕೊಳ್ಳುವ ಅನಿವಾರ್ಯತೆ ಇದೆ : ಜಿ.ಕೆ. ಶೆಟ್ಟಿ

ಶಿವಮೊಗ್ಗ :- ಸ್ಪರ್ಧಾತ್ಮಕ ಯುಗದಲ್ಲಿ ಹೋಟೆಲ್ ಮಾಲೀಕರು ಕೂಡ ಬದಲಾವಣೆಗೆ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆಎಸ್‌ಎಚ್‌ಎ ಅಧ್ಯಕ್ಷ ಜಿ.ಕೆ. ಶೆಟ್ಟಿ ಅಭಿಪ್ರಾಯಿಸಿದರು. ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್ ಓನರ್‍ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಕೆಎಸ್‌ಎಚ್‌ಎ ಸಹಕಾರದೊಂದಿಗೆ ಮಂಗಳವಾರ…

ಅಪಘಾತ : ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ :- ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ…

ಸೋನಿಯಾ ಗಾಂಧಿ-ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ :- ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ ಆಗ್ರಹಿಸಿದರು. ಇಂದು…

ಶಿವಮೊಗ್ಗ ಜೆ ಎನ್ ಎನ್ ಸಿ ಎ ನಲ್ಲಿ ಪದವಿ ಪ್ರಧಾನ ಸಮಾರಂಭ

ಶಿವಮೊಗ್ಗ :- ತೆರೆದ ತಂತ್ರಾಂಶದ ಮೂಲಕ ಎಂತಹ ಉನ್ನತ ಅಧ್ಯಯನವನ್ನು ಪಡೆಯಬಹುದಾದ ಈ ಹೊತ್ತಿನಲಿ, ನಾವು ನೀಡುತ್ತಿರುವ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಿದೆ ಎಂದು ವಿಶ್ವೇಶ್ವ ರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಿ.ಇ. ರಂಗಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆಎನ್‌ಎನ್ ಎಂಜಿನಿಯರಿಂಗ್…

ಶಿವಮೊಗ್ಗ ಜನಿವಾರ ಪ್ರಕರಣ : ಇಬ್ಬರ ಅಮಾನತ್ತು

ಶಿವಮೊಗ್ಗ :- ಇತ್ತೀಚೆಗೆ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ…

ಸರ್ಕಾರದಿಂದಲೇ ವೇತನ ಪಾವತಿಸಿ : ಪಾಲಿಕೆ ನೌಕರರ ಸಂಘದ ಆಗ್ರಹ

ಶಿವಮೊಗ್ಗ :- ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಸರ್ಕಾರದ ಆರ್ಥಿಕ ಇಲಾಖೆ ವತಿಯಿಂದಲೇ ವೇತನ ನೀಡಬೇಕು ಎಂದು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್. ಗೋವಿಂದ ಹೇಳಿದರು. ಅವರು ಇಂದು ಮಹಾನಗರ ಪಾಲಿಕೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಒರಿಸ್ಸಾದ ಪುರಿ ಜಗನ್ನಾಥ ನೃತ್ಯ ಉತ್ಸವಕ್ಕೆ ಶಿವಮೊಗ್ಗದ ನಟನಂ ತಂಡ

ಶಿವಮೊಗ್ಗ :- ದೇಶದ ಪ್ರಸಿದ್ಧ ಯಾತ್ರಾಸ್ಥಳ ಒರಿಸ್ಸಾದ ಪುರಿ ಜಗನ್ನಾಥ ದೇವಾಲಯ ಆವರಣ ದಲ್ಲಿ ಏ. ೧೮ರಿಂದ ೨೨ರ ವರೆಗೆ ನಡೆಯಲಿರುವ ಭರತನಾಟ್ಯ ಸ್ಪರ್ಧೆ ಹಾಗೂ ನೃತ್ಯ ಉತ್ಸವ ಕಾರ್‍ಯಕ್ರಮದಲ್ಲಿ ನಗರದ ಪ್ರತಿಷ್ಠಿತ ನೃತ್ಯ ಶಾಲೆಯಾದ ನಟನಂ ಕೇಂದ್ರದ ನೃತ್ಯ ಕಲಾವಿದರು…