google.com, pub-9939191130407836, DIRECT, f08c47fec0942fa0

ಸದನದ ಪಾವಿತ್ರ್ಯ, ಸಭಾಧ್ಯಕ್ಷರ ಪೀಠಕ್ಕೆ ಅವಮಾನ ಮಾಡಿದ ಶಾಸಕರ ವಿರುದ್ಧ ಕ್ರಮಕ್ಕೆ ಆಯನೂರು ಪತ್ರ

ಶಿವಮೊಗ್ಗ :- ಸದನದ ಪಾವಿತ್ರ್ಯವನ್ನು, ಸಭಾಧ್ಯಕ್ಷರ ಪೀಠಕ್ಕೆ ಅವಮಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಜೆಟ್…

ಗುಣಮಟ್ಟದ ಶಿಕ್ಷಣ ನೀಡುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೋಷಕರ ಸಹಕಾರ, ಪ್ರೋತ್ಸಾಹ ಅಗತ್ಯ : ಡಾ. ಮೋಹನ್ ಆಳ್ವ

ಶಿವಮೊಗ್ಗ :- ಗುಣಮಟ್ಟದ ಶಿಕ್ಷಣ ನೀಡುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೋಷಕರ ಸಹಕಾರ, ಪ್ರೋತ್ಸಾಹ ಅಗತ್ಯ ಎಂದು ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಡಾ. ಮೋಹನ್ ಆಳ್ವ ಕರೆ ನೀಡಿದರು. ನಗರದ ಪ್ರಜ ಎಜುಕೇಷನ್ ಟ್ರಸ್ಟ್ ( ಪೇಸ್ )…

ಪೂಜೆ-ಪುನಸ್ಕಾರ, ಸಂಸ್ಕಾರ, ಅತಿಥಿ ಸತ್ಕಾರ ಎಲ್ಲವೂ ಈ ಕುಟುಂಬದಲ್ಲಿದೆ : ಕಾಂತೇಶ್ ಹುಟ್ಟು ಹಬ್ಬದಲ್ಲಿ ಬೆಕ್ಕಿನ ಕಲ್ಮಠ ಶ್ರೀಗಳು

ಶಿವಮೊಗ್ಗ :- ಒಮ್ಮನಸ್ಸಿನ ಭಕ್ತಿ ದೇವರಿಗೆ ಬಹಳ ಪ್ರಿಯ. ದೇವರ ಪೂಜೆ-ಪುನಸ್ಕಾರ, ಸಂಸ್ಕಾರ, ಅತಿಥಿ ಸತ್ಕಾರ ಎಲ್ಲವೂ ಈ ಕುಟುಂಬದಲ್ಲಿ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿರುವ ಈ ಕುಟುಂಬ ಆದರ್ಶ ಕುಟುಂಬ ಎಂದು ಬೆಕ್ಕಿನ ಕಲ್ಮಠದ ಶ್ರೀಮನ್ಮಹರಾಜ ನಿರಂಜನ ಜಗದ್ಗುರು…

ಉಪ ಲೋಕಾಯುಕ್ತರ ಭೇಟಿ : ಖಾಲಿ ನಿವೇಶನ ಅಬಿವೃದ್ಧಿಗೆ ಸೂಚನೆ

ಶಿವಮೊಗ್ಗ :- ನಗರದ ಕಮಲಾ ನೆಹರು ಮಹಿಳಾ ಕಾಲೇಜಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ ಖಾಲಿ ನಿವೇಶನಕ್ಕೆ ಶುಕ್ರವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿದರು. ನಗರ ಹೃದಯದ ಭಾಗದಲ್ಲಿರುವ ಪಾಲಿಕೆ ನಿವೇಶನವು ತ್ಯಾಜ್ಯ, ಒಡೆದ ಬಾಟಲಿಗಳು,ಕಸ ಕಡ್ಡಿಗಳ ರಾಶಿಯಿಂದ ಶೋಚನೀಯ…

ವಿದ್ಯಾರ್ಥಿಗಳು ಬಜೆಟ್ ಮಹತ್ವ ಅರಿಯುವುದು ಅವಶ್ಯ : ಎಸ್.ಪಿ. ದಿನೇಶ್

ಶಿವಮೊಗ್ಗ :- ವಿದ್ಯಾರ್ಥಿಗಳು ಕೇಂದ್ರ, ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನ ಮಹತ್ವ ಅರಿತುಕೊಳ್ಳುವುದು ಅವಶ್ಯಕ ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ. ದಿನೇಶ್ ಹೇಳಿದರು. ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗ…

ವಿದ್ಯಾರ್ಥಿ ವೇತನಗಳ ಸದುಪಯೋಗ ಪಡೆಯಲು ವಿದ್ಯಾರ್ಥಿಗಳಿಗೆ ಕರೆ

ಶಿವಮೊಗ್ಗ :- ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ ಎಂದು ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್‌ಕುಮಾರ್ ಹೇಳಿದರು. ಅವರು ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ನಿಂದ ರಂಗಾಯಣ ಡ್ರಾಮಾ ಥೇಟರ್‌ನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ವೇತನ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.…

ಮೋದಿ ಕನಸಿನ ಕೂಸಾದ ಜನೌಷದಿ ಆಶಯವನ್ನು ಉಳಿಸಿ : ಅರುಣ್

ಬೆಂಗಳೂರು :- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಜನೌಷಧಿ ಆಶಯವನ್ನು ಉಳಿಸಿ ಎಂದು ಇಂದಿನ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳೂ ಆದ ಡಿ.ಎಸ್. ಅರುಣ್‌ರವರು ಮನವಿ ಮಾಡಿದರು. ಶಿವಮೊಗ್ಗದಲ್ಲಿರುವ ಪ್ರಧಾನಮಂತ್ರಿ ಜನೌಷಧಿ…

ಚತುಷ್ಪಥ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ, ಅತ್ಯಂತ ಕಳಪೆ : ತೀ.ನ. ಶ್ರೀನಿವಾಸ್ ಆಕ್ರೋಶ

ಸಾಗರ :- ಚತುಷ್ಪಥ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ ಹಾಗೂ ಅತ್ಯಂತ ಕಳಪೆಯಿಂದ ಕೂಡಿದೆ. ಕಳಪೆ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರ ದೂರುಗಳಿದ್ದಾಗ್ಯೂ ಚುನಾಯಿತ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಖಂಡನೀಯ ಎಂದು ಮಲೆನಾಡು ಭೂರಹಿತ ರೈತ ಹೋರಾಟ ವೇದಿಕೆ ಜಿಲ್ಲಾ…

ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರ ಕರೆ

ಶಿವಮೊಗ್ಗ :- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸೇವೆ ಬಯಸಿ ಬರುವ ಸಾರ್ವಜನಿಕರಿಗೆ ಅನವಶ್ಯಕ ವಿಳಂಬಕ್ಕೆ ಅವಕಾಶವಿಲ್ಲದಂತೆ ಸೇವೆ ಒದಗಿಸಿಕೊಡುವ ಮೂಲಕ ಜನಸ್ನೇಹಿಯಾಗಿ ನಡೆದುಕೊಳ್ಳುವಂತೆ ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ಬುಧವಾರ ನಗರದ ಗಾಂಧಿ ಉದ್ಯಾನವನ,…

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ : ಜಿ.ಪಂ. ಸಿಇಓ ಹೇಮಂತ್ ಮಾಹಿತಿ

ಶಿವಮೊಗ್ಗ :-ಜಿಲ್ಲೆಯಲ್ಲಿ ಮಾ. 21 ರಿಂದ ಏ. 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್ ಎನ್. ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಮಾ. 17 ರಂದು…