google.com, pub-9939191130407836, DIRECT, f08c47fec0942fa0

ಶಿವಮೊಗ್ಗ ಜನಿವಾರ ಪ್ರಕರಣ : ಇಬ್ಬರ ಅಮಾನತ್ತು

ಶಿವಮೊಗ್ಗ :- ಇತ್ತೀಚೆಗೆ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ…

ಸರ್ಕಾರದಿಂದಲೇ ವೇತನ ಪಾವತಿಸಿ : ಪಾಲಿಕೆ ನೌಕರರ ಸಂಘದ ಆಗ್ರಹ

ಶಿವಮೊಗ್ಗ :- ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಸರ್ಕಾರದ ಆರ್ಥಿಕ ಇಲಾಖೆ ವತಿಯಿಂದಲೇ ವೇತನ ನೀಡಬೇಕು ಎಂದು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್. ಗೋವಿಂದ ಹೇಳಿದರು. ಅವರು ಇಂದು ಮಹಾನಗರ ಪಾಲಿಕೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಒರಿಸ್ಸಾದ ಪುರಿ ಜಗನ್ನಾಥ ನೃತ್ಯ ಉತ್ಸವಕ್ಕೆ ಶಿವಮೊಗ್ಗದ ನಟನಂ ತಂಡ

ಶಿವಮೊಗ್ಗ :- ದೇಶದ ಪ್ರಸಿದ್ಧ ಯಾತ್ರಾಸ್ಥಳ ಒರಿಸ್ಸಾದ ಪುರಿ ಜಗನ್ನಾಥ ದೇವಾಲಯ ಆವರಣ ದಲ್ಲಿ ಏ. ೧೮ರಿಂದ ೨೨ರ ವರೆಗೆ ನಡೆಯಲಿರುವ ಭರತನಾಟ್ಯ ಸ್ಪರ್ಧೆ ಹಾಗೂ ನೃತ್ಯ ಉತ್ಸವ ಕಾರ್‍ಯಕ್ರಮದಲ್ಲಿ ನಗರದ ಪ್ರತಿಷ್ಠಿತ ನೃತ್ಯ ಶಾಲೆಯಾದ ನಟನಂ ಕೇಂದ್ರದ ನೃತ್ಯ ಕಲಾವಿದರು…

ಮಕ್ಕಳನ್ನು 1ನೇ ತರಗತಿಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್…

ಬೆಂಗಳೂರು :- ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ ೫ ವರ್ಷ…

ಕೇಂದ್ರ ಸರ್ಕಾರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಅಂಚೇ ಕಛೆರಿ ಮುತ್ತಿಗೆ : ಲಘು ಲಾಠಿ ಪ್ರಹಾರ

ಶಿವಮೊಗ್ಗ :- ಜಾರಿ ನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ವೇಳೆ ಅಂಚೆ ಕಚೇರಿಗೆ ಮುತ್ತಿಗೆ…

ಬ್ಯಾಂಕು-ಎಟಿಎಂ ಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಕ್ಕೆ ಶಿವಮೊಗ್ಗ ಡಿಸಿ ಸೂಚನೆ

ಶಿವಮೊಗ್ಗ :- ಜಿಲ್ಲೆಯ ಎಲ್ಲ ಬ್ಯಾಂಕುಗಳಲ್ಲಿ ಸಿಸಿಟಿವಿ, ಎಚ್ಚರಿಕೆ ಗಂಟೆಗಳ ಅಳವಡಿಕೆ, ಭದ್ರತಾ ಸಿಬ್ಬಂದಿ ನಿಯೋಜನೆ, ಪೊಲೀಸ್ ಗಸ್ತು ಸೇರಿದಂತೆ ಅಗತ್ಯವಾದ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಇಂದು ಜಿಲ್ಲೆಯ ಬ್ಯಾಂಕುಗಳ…

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ : ಸಂಪೂರ್ಣ ಮಾಹಿತಿ ಇಲ್ಲಿದೆ…

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಂತರ್ಜಾಲ ತಾಣ…

ರೈತರ ಜಮೀನಿನ ದಾಖಲೆ ರದ್ದು ಮಾಡಲು ನೋಟಿಸ್ : ರೈತಸಂಘ-ಹಸಿರು ಸೇನೆ ಪ್ರತಿಭಟನೆ

ಶಿವಮೊಗ್ಗ :- ರೈತರ ಜಮೀನುಗಳ ದಾಖಲೆಗಳನ್ನು ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಇಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ…

ಗಾಂಜಾ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು : ಮುಂದೇನಾಯ್ತು ಗೊತ್ತಾ…?

ಶಿವಮೊಗ್ಗ :- ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ…

ಷೇರು ಕಲಿಕೆಯ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಆರಂಭ

ಶಿವಮೊಗ್ಗ :- ಮೂರು ದಿನ ಕಲಿತು ಮನೆಯಲ್ಲಿಯೇ ಕುಳಿತು ದುಡಿಮೆ ಮಾಡುವ, ಆದಾಯ ಗಳಿಸುವ ಅವಕಾಶದ ಷೇರು ಮಾರುಕಟ್ಟೆ ತರಬೇತಿ ನೀಡುವ ತರಬೇತಿ ಕೇಂದ್ರ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಆರಂಭಗೊಂಡಿದೆ. ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಕಲಿಕೆಯ ಸಂಸ್ಥೆಯಾಗಿದ್ದು, ಇದು ಜೂಜಾಟವಲ್ಲ. ಕಲಿಕೆಗೆ…