ಷೇರು ಕಲಿಕೆಯ ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಆರಂಭ
ಶಿವಮೊಗ್ಗ :- ಮೂರು ದಿನ ಕಲಿತು ಮನೆಯಲ್ಲಿಯೇ ಕುಳಿತು ದುಡಿಮೆ ಮಾಡುವ, ಆದಾಯ ಗಳಿಸುವ ಅವಕಾಶದ ಷೇರು ಮಾರುಕಟ್ಟೆ ತರಬೇತಿ ನೀಡುವ ತರಬೇತಿ ಕೇಂದ್ರ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಆರಂಭಗೊಂಡಿದೆ. ಶಿವಮೊಗ್ಗ ಟ್ರೇಡಿಂಗ್ ಅಕಾಡೆಮಿ ಕಲಿಕೆಯ ಸಂಸ್ಥೆಯಾಗಿದ್ದು, ಇದು ಜೂಜಾಟವಲ್ಲ. ಕಲಿಕೆಗೆ…
ಶಿವಮೊಗ್ಗ ನಗರವನ್ನು ಹಸಿರಾಗಿ, ಸುಂದರವಾಗಿ ಇಡಲು ಎಲ್ಲರೂ ಸಹಕರಿಸಿ…
ಶಿವಮೊಗ್ಗ :- ನಗರವನ್ನು ಸುಂದರ ಹಾಗೂ ಹಸರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕೆಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ…
ಶಾಲಾ ಕಾಂಪೌಂಡ್ ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ ಮಾಡಿದ ಉಸ್ತುವಾರಿ ಸಚಿವರು
ಸೊರಬ :- ಸಾರ್ವಜನಿಕವಾಗಿ ರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪಕರೆ ನೀಡಿದರು. ಇಂದು ತಾಲೂಕಿನ ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ…
ಕುವೆಂಪು ವಿವಿಯಲ್ಲಿ ನೋನಿ ಕುರಿತ ಅಂತರ ರಾಷ್ಟ್ರೀಯ ಸಮ್ಮೇಳನ
ಶಿವಮೊಗ್ಗ :- ಕುವೆಂಪು ವಿವಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆಯ ಸಹಯೋಗದಲ್ಲಿ ಏ. 10ರಿಂದ 12ರವರೆಗೆ ಶಂಕರಘಟ್ಟದ ಜನ ಸಹ್ಯಾದ್ರಿ ಬಸವ ಸಭಾಭವನದಲ್ಲಿ ಮೂರು ದಿನಗಳ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ…
1.16 ಕೋಟಿ ರೂ. ವೆಚ್ಚದ ಸಾಗರ ಜೈಲ್ ಕಾಮಗಾರಿ ಪೂರ್ಣ
ಸಾಗರ :- 1.16 ಕೋಟಿ ರೂ. ವೆಚ್ಚದಲ್ಲಿ ಒಂದು ವರ್ಷದಲ್ಲಿ ಜೈಲ್ ಕಾಮಗಾರಿ ಮುಗಿದಿದ್ದು, ವಾರ್ಡನ್ ಮತ್ತು ಸಿಬ್ಬಂದಿಗೆ ವಸತಿಗೃಹ ನಿರ್ಮಿಸಲು ಅಗತ್ಯ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.…
18ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಅವರ ಕ್ರಮ ಖಂಡಿಸಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು :- ವಿಧಾನಸಭೆ ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಸ್ಪೀಕರ್ ಕ್ರಮವನ್ನು ಖಂಡಿಸಿ ಬೆಂಗಳೂರಿನ…
ಶಿವಮೊಗ್ಗ ಡಿಸಿ ಕಛೇರಿ ಎದುರಿನ ಮೈದಾನ ವಿವಾದ : ಈಗ ಏನೆಲ್ಲಾ ಪರಿಸ್ಥಿತಿ ಇದೆ ಗೊತ್ತಾ…?
ಶಿವಮೊಗ್ಗ :- ನಗರದ ಡಿಸಿ ಕಚೇರಿ ಮುಂಭಾಗದಲ್ಲಿರುವ ಮೈದಾನದ ವಿವಾದ ಮತ್ತಷ್ಟು ಉಲ್ಬನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳತೊಡಗಿವೆ.ರಂಜನ್ ಹಬ್ಬದ ನಂತರ ಮೈದಾನಕ್ಕೆ ಬೇಲಿ ಹಾಕಿ ಯಾವುದೇ ಖಾಸಗಿ ವಾಹನಗಳು ಒಳಗೆ ಪ್ರವೇಶಿಸದಂತೆ ತಡೆ ಹಿಡಿಯಲಾಗಿತ್ತು. ಇದನ್ನು ಹಿಂದೂ ಪರ ಸಂಘಟನೆಗಳು ವಿರೋಧಿಸಿ…
ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಹೆಮ್ಮೆ ನನಗಿದೆ :ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪುಟ್ಟುಸಿಂಗ್
ಶಿವವಗ್ಗ :-ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎಎಸ್‌ಐ ವಿ.ಎನ್. ಪುಟ್ಟುಸಿಂಗ್ ಅವರು ಹೇಳಿದರು. ಇಂದು ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್…
ನಾಳೆಯಿಂದ ಶಿವಮೊಗ್ಗದ ಶ್ರೀ ರಕ್ತೇಶ್ವರಿ ಮತ್ತು ಮಳಲಿ ಗಿಡ್ಡಮ್ಮ ದೇವಸ್ಥಾನದ 8ನೇ ವರ್ಷದ ವಾರ್ಷಿಕೋತ್ಸವ
ಶಿವಮೊಗ್ಗ :- ಇಲ್ಲಿನ ಶ್ರೀ ರಕ್ತೇಶ್ವರಿ ಮತ್ತು ಮಳಲಿ ಗಿಡ್ಡಮ್ಮ ದೇವಸ್ಥಾನದ ೮ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಏ. 2ರ ನಾಳೆಯಿಂದ 4ರವರೆಗೆ ವಿನೋಬನಗರ 60 ಅಡಿ ರಸ್ತೆಯಲ್ಲಿರುವ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಎಂದು ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ, ಪುರುಷೋತ್ತಮ್…
ಮನುಕುಲದ ಉದ್ಧಾರಕ್ಕಾಗಿ ಸೇವೆ ಎಂಬುದು ಅಗತ್ಯವಾಗಿದೆ : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ :- ನಿಸ್ವಾರ್ಥ ಸೇವೆ ಮಾಡುವವರಿಗೆ ಸ್ಪೂರ್ತಿಯ ಸೆಲೆ ನಾವಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಾಜಸೇವಕ ಕೆ.ಎಸ್. ಈಶ್ವರಪ್ಪ ಹೇಳಿದರು. ಶನಿವಾರ ಸಾಹಸ ಮತ್ತು ಸಂಸ್ಕತಿ ಅಕಾಡೆಮಿ, ಆರೋಗ್ಯ ಭಾರತಿ, ತೀರ್ಥಹಳ್ಳಿ ಎಂಐಒ ಆಸ್ಪತ್ರೆ, ಮಥುರಾ ರಜತೋತ್ಸವ ಸಮಿತಿ…