google.com, pub-9939191130407836, DIRECT, f08c47fec0942fa0

ಶಾಲಾ ಕಾಲೇಜುಗಳಲ್ಲಿ ಕ್ರೀಡೆ, ಯೋಗ ಕಡ್ಡಾಯ ಮಾಡಿ : ಸರ್ಜಿ

ಬೆಂಗಳೂರು : ನಾವೆಲ್ಲ ನಮ್ಮ ಹಿರಿಯರು ಹೇಳಿದ ಮಾತನ್ನು ಕೇಳಿದ್ದೇವೆ ” ಓದು ಒಕ್ಕಾಲು-ಬುದ್ದಿ ಮುಕ್ಕಾಲು, ಓದು ಕೆಲಸ ಮಾಡ್ತು-ಬುದ್ದಿ ದೇಶ ಆಳ್ತು” ಅಂತ. ಜೀವನದಲ್ಲಿ ಓದು ಕೇವಲ 25% ಮಾತ್ರ ಆದರೆ ಬುದ್ದಿ 75%. ಎರಡು ಮೆದಳು ಸಮತೋಲನದಲ್ಲಿ ಕಾರ್ಯ…

ಇ-ಆಸ್ತಿ ಅಭಿಯಾನದ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿ ಕರೆ

ಶಿವಮೊಗ್ಗ :- ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.…

4290ಕ್ಕಿಂತ ಕಡಿಮೆ ಬೆಲೆಯಲ್ಲಿ ಶುಂಠಿ ಮಾರಾಟ ಮಾಡದಂತೆ ಮನವಿ

ಶಿವಮೊಗ್ಗ :- ಇನ್ನೇನು ಕೆಲವೇ ದಿನಗಳಲ್ಲಿ ಶುಂಠಿಯ ಬೆಲೆ ಹೆಚ್ಚಾಗಲಿದ್ದು, ರಾಜ್ಯದ ರೈತರು ರೂ. 4290 ಗಿಂತ ಕಡಿಮೆ ಬೆಲೆಯಲ್ಲಿ ಶುಂಠಿಯನ್ನು ಮಾರಾಟ ಮಾಡಬಾರದು ಎಂದು ಕರ್ನಾಟಕ ರಾಜ್ಯ ಶುಂಠಿ ಬೆಳೆಗಾರರ ಸಂಘದ ಗಿರೀಶ್ ಕುಮಾರ್ ರೈತರಲ್ಲಿ ಮನವಿ ಮಾಡಿದರು. ಇಂದು…

ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘದಿಂದ ಅನಿರ್ಧಿಷ್ಟಾವಧಿ ಮುಷ್ಕರ

ಶಿವಮೊಗ್ಗ :- ಹೊರಗುತ್ತಿಗೆ ಪದ್ಧತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಜೀವನಾಂಶ ಹಾಗೂ ಉದ್ಯೋಗದ ಭದ್ರತೆ ನೀಡಿ ತಮಗೆ ಕುಟುಂಬ ನಿರ್ವಹಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರ ಸಂಘ ಸರ್ಕಾರವನ್ನು ಆಗ್ರಹಿಸಿ ಕುಡಿಯುವ…

ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆಗೆ ಗುರುಮೂರ್ತಿ ಆಗ್ರಹ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ಅಬಕಾರಿ ಇಲಾಖೆಯಲ್ಲಿ…

೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ : ಚನ್ನಬಸಪ್ಪ

ಶಿವಮೊಗ್ಗ :- ಭಾರತ ವಿಶ್ವಗುರು ಎನ್ನುವುದಕ್ಕೆ 45ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಕುಂಭಮೇಳವೇ ಸಾಕ್ಷಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೪೫ ದಿನಗಳ ಕಾಲ ಪ್ರಯಾಗದಲ್ಲಿ ನಡೆದ ಮಹಾ ಕುಂಭಮೇಳ ಅತ್ಯಂತ ಯಶಸ್ವಿಯಾಗಿದೆ. ಅದರ…

ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ : ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು :- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ. 22ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ…

ಶಿವಮೊಗ್ಗದ ವೇದ ಬ್ರಹ್ಮ ಶ್ರೀ ವಿನಾಯಕ ಬಾಯಾರಿ ಇನ್ನಿಲ್ಲ…

ಶಿವಮೊಗ್ಗ :- ಶುಭ ಮಂಗಳ ಶ್ರೀ ಶನೈಶ್ಚರ ದೇವಸ್ಥಾನ ಪ್ರಧಾನ ಅರ್ಚಕರು , ಅರ್ಚಕ ವೃಂದ ಹಾಗೂ ಭಜನಾ ಪರಿಷತ್ ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷರಾದ ವೇದ ಬ್ರಹ್ಮ ಶ್ರೀ ವಿನಾಯಕ ಬಾಯಾರಿ (47) ಅವರು ಇಂದು…

ಶಿವಮೊಗ್ಗದ ಎಲ್ಲೆಡೆ ಶಿವರಾತ್ರಿ ಸಂಭ್ರಮ: ಶಿವನ ದೇವಾಲಯಗಳಿಗೆ ಭಕ್ತರ ದಂಡು

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…

ಟೆಕ್ನಿಕಲ್ ಆಫಿಸರ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :- ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೆಎಸ್‌ಎಪಿಎಸ್ ವತಿಯಿಂದ ವೈರಲ್ ಲೋಡ್ ಲ್ಯಾಬೊರೇಟರಿ (ವಿಎಲ್‌ಎಲ್) ಮಂಜೂರಾಗಿದ್ದು ಈ ವಿಭಾಗಕ್ಕೆ ಅವಶ್ಯವಿರುವ ಟೆಕ್ನಿಕಲ್ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ. 5 ಕಡೆಯ…