ಮಹಿಳೆ ಆರ್ಥಿಕವಾಗಿಯೂ ಸಶಕ್ತಳಾಗುವೆಡೆ ನಿಗಾ ವಹಿಸಬೇಕು : ಕವಿತಾ ಯೋಗಪ್ಪನವರ್
ಶಿವಮೊಗ್ಗ :- ಮಹಿಳೆ ಎಲ್ಲಾ ಕ್ಷೆತ್ರದಲ್ಲೂ ಮುಂದುವರಿಯುತ್ತಿದ್ದು, ಆರ್ಥಿಕವಾಗಿಯೂ ಅವಳು ಸಶಕ್ತಳಾಗುವೆಡೆ ನಿಗಾ ವಹಿಸಬೇಕೆಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮಹಿಳೆಯರಿಗೆ ಕಿವಿಮಾತು ಹೇಳಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಿಂಗುಲಾಂಬಿಕಾ ಮಹಿಳಾ ವಿಕಾಸ ವೇದಿಕೆಯ ಪ್ರತಿಭಾ ಪುರಸ್ಕಾರ…
ಇತಿಹಾಸದಲ್ಲೇ ಭಾರೀ ಅಂತರದ ಗೆಲುವಿಗೆ ಕಾರ್ಯಕರ್ತರ ಶ್ರಮ ಕಾರಣ : ಹರ್ಷಿತ್ ಗೌಡ
ಶಿವಮೊಗ್ಗ :- ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ತಾವು ಆಯ್ಕೆಯಾಗಿದ್ದು, ಯುವ ಕಾಂಗ್ರೆಸ್ ಸಂಘಟನೆಗೆ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವೆ ಎಂದು ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹರ್ಷಿತ್ ಗೌಡ ತಿಳಿಸಿದರು. ಅವರು ಇಂದು ಜಿಲ್ಲಾ…
ವೀರ ಮರಣ ಹೊಂದಿದ ಮಂಜುನಾಥ್ ರಿಗೆ ಶಿವಮೊಗ್ಗದಲ್ಲಿ ಅಂತಿಮ ನಮನ…
ಶಿವಮೊಗ್ಗ :- ವೀರ ಮರಣವನ್ನಪ್ಪಿದ ಯೋಧ ಹೊಸನಗರದ ಮಂಜುನಾಥ್ ಗೆ ಶಿವಮೊಗ್ಗ ನಗರದ ನಾಗರಿಕರಿಂದ ಬೆಕ್ಕಿನ ಕಲ್ಮಟ್ಟದ ಬಳಿಯಿಂದ ಬಸ್ ನಿಲ್ದಾಣದವರೆಗೆ ಯೋಧನ ಮೃತ ದೇಹಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ವಿದಾಯ ಹೇಳಲಾಯಿತು. ಶಾಸಕ ಚನ್ನಬಸಪ್ಪ, ಸಂಸದ ಬಿ.ವೈ. ರಾಘವೇಂದ್ರ…
ಫೆ. 10ರಂದು ನಟನಂ ಕಲಾ ಸಂಸ್ಕೃತಿ ಉತ್ಸವ : ವಿವಿಧ ರಾಜ್ಯದ ವಿಶೇಷ ನೃತ್ಯಗಳ ಪ್ರದರ್ಶನ…
ಶಿವಮೊಗ್ಗ :- ರಾಜೇಂದ್ರ ನಗರದ ಪ್ರತಿಷ್ಠಿತ ನಟನಂ ಬಾಲ ನಾಟ್ಯ ಕೇಂದ್ರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್. ಕೇಶವಕುಮಾರ್ ಪಿಳ್ಳೈ ಅವರ ನೇತೃತ್ವದಲ್ಲಿ ಫೆ. 10ರ ಸೋಮವಾರ ಸಂಜೆ 5ಕ್ಕೆ ಕುವೆಂಪುರಂಗ ಮಂದಿರದಲ್ಲಿ…
ಶಿವಮೊಗ್ಗ ಜೆ.ಎನ್.ಎನ್.ಸಿ.ಇ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ
ಶಿವಮೊಗ್ಗ :- ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.…
ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ : ಕಲ್ಕುಳಿ ವಿಠ್ಠಲಹೆಗಡೆ
ಶಿವಮೊಗ್ಗ :- ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆಯೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ. ಸ್ಥಳೀಯ ಜನರ ವಿಶ್ವಾಸ ಪಡೆಯುವ ಸೌಜನ್ಯತೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತೋರಬೇಕಿದೆ ಎಂದು ಖ್ಯಾತ ಪರಿಸರ ತಜ್ಞ ಕಲ್ಕುಳಿ ವಿಠ್ಠಲಹೆಗಡೆ ಅಭಿಪ್ರಾಯಪಟ್ಟರು. ಶುಕ್ರವಾರ ಜಿಲ್ಲಾ 19…
ಫೆ. 14ರಂದು ರಾಜು ಜೇಮ್ಸ್ ಬಾಂಡ್ ಚಿತ್ರ ತೆರೆಗೆ : ಶಿವಮೊಗ್ಗದಲ್ಲಿ ಚಿತ್ರ ತಂಡ ವಿವರಣೆ
ಶಿವಮೊಗ್ಗ :- ಫಸ್ಟ್ ರ್‍ಯಾಂಕ್ ರಾಜು ಖ್ಯಾತಿಯ ನಟ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರ ಫೆ. 14 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಗುರುನಂದನ್ ಜೋಡಿಯಾಗಿ ಹುಬ್ಬಳ್ಳಿಯ ಚೆಲುವೆ ಮೃಧುಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಲಂಡನ್ ನಲ್ಲಿ ನೆಲೆಸಿರುವ…
ಆಕಾಶ್ ಎಜುಕೇಷನಲ್ ಸರ್ವಿಸಸ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗಾಗಿ ಕೆಸಿಇಟಿ ಕೋರ್ಸ್‌ಗಳ ಆರಂಭ
ಶಿವಮೊಗ್ಗ :- ಆಕಾಶ್ ಎಜುಕೇಷನಲ್ ಸರ್ವಿಸಸ್ ಅವರ ವತಿಯಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗಾಗಿ ಕೆಸಿಇಟಿ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದು ಆಕಾಶ್ ಸಂಸ್ಥೆಯ ವೀರಭದ್ರೇಶ್ವರ ಕೋರಿ ಹೇಳಿದರು. ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂಜಿನಿಯರಿಂಗ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕಾಗಿ ಪ್ರವೇಶ ಪಡೆಯಲು…
ಕ.ಸಾ.ಪ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು : ಶಿವಮೊಗ್ಗ 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಧು ಬಂಗಾರಪ್ಪ
ಶಿವಮೊಗ್ಗ :- ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್‌ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ವೈಯಕ್ತಿಕವಾಗಿ 5ಲಕ್ಷ ರೂ.ಗಳನ್ನು ಪರಿಷತ್‌ಚಟುವಟಿಕೆಗಳಿಗಾಗಿ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…
ಮಾದಕ ದ್ರವ್ಯಗಳ ಮಾರಾಟದ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ
ಶಿವಮೊಗ್ಗ :- ಮಾದಕ ದ್ರವ್ಯಗಳ ಮಾರಾಟದ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮಾದಕ ವಸ್ತುಗಳ ದುಶ್ಚಟಕ್ಕೆ ವಿದ್ಯಾರ್ಥಿಗಳು , ಜನ ಸಾಮಾನ್ಯರು ಬಲಿಯಾಗುತ್ತಿದ್ದಾರೆ, ಈ ಮಾದಕ ದ್ರವ್ಯಗಳು…