ಶ್ರೀ ರಾಘವೇಂದ್ರ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಸಾಮೂಹಿಕ 108 ಸೂರ್ಯ ನಮಸ್ಕಾರ ಯಜ್ಞ
ಶಿವಮೊಗ್ಗ :- ಶ್ರೀ ರಾಘವೇಂದ್ರ ಯೋಗ ಕೇಂದ್ರ ಮತ್ತು ಶ್ರೀ ಪತಂಜಲಿ ಯೋಗ ಸಮಿತಿಯಿಂದ ಇಂದು ಸೂರ್ಯ ಜಯಂತಿ ಪ್ರಯುಕ್ತ ೧೦೮ ಸೂರ್ಯ ನಮಸ್ಕಾರ ಯಜ್ಞವನ್ನು ಶ್ರೀ ನಿಜಲಿಂಗಪ್ಪ ಸಭಾ ಭವನದಲ್ಲಿ ಬೆಳಿಗ್ಗೆ 5.30ಕ್ಕೆ ರಮೇಶ್ ಭಟ್ ರಿಂದ ಪೂಜಾ ಕೈಂಕರ್ಯದೊಂದಿಗೆ…
ಯೋಗಾಸನಗಳಲ್ಲಿ ಸೂರ್ಯನಮಸ್ಕಾರ ಮಹತ್ವದ ವ್ಯಾಯಾಮವಾಗಿದೆ : ರಥಸಪ್ತಮಿ ವಿಶೇಷ ಲೇಖನ…
ರಸಪ್ತಮಿ ನಿಮಿತ್ತ ಸನಾತನ ಸಂಸ್ಥೆಯ ಲೇಖನ! ಮಾಘ ಮಾಸ ಶುಕ್ಲಪಕ್ಷದ ಸಪ್ತಮಿಯ ದಿನ. ಇಂದಿಗೆ ಚಳಿಗಾಲವು ಮುಗಿದು ಬೇಸಗೆಯ ಕಾಲವು ಪ್ರಾರಂಭವಾಗುವುದು. ಸೂರ್ಯನು ತನ್ನ ಏಳು ಕುದುರೆಗಳ ರಥವನ್ನೇರುವನು. ಅವನ ರಥದ ಸಾರಥಿ ಅರುಣ. ಇಂದು ವೇದ ಮಂತ್ರಗಳ ಭಾಗವಾದ ಕೃಷ್ಣ…
ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು : ಕೆ.ವಿ.ಪ್ರಭಾಕರ್
ಬೆಂಗಳೂರು :- ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ…
ಸಂಚಾರಿ ನಿಯಮಗಳ ಅರಿವು ಹೆಚ್ಚಾಗಬೇಕು : ಜಿಲ್ಲಾ ವರಿಷ್ಠಾಧಿಕಾರಿ
ಶಿವಮೊಗ್ಗ :- ಜಿಲ್ಲೆಯಲ್ಲಿ ಅಪಘಾತದಲ್ಲಿ ಪ್ರಸಕ್ತ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ. ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ನಗರ…
ಎರಡೂವರೆ ಸಾವಿರ ಕೋಟಿ ವೆಚ್ಚದಲ್ಲಿ 450ಕ್ಕೂ ಅಧಿಕ ಕೆಪಿಎಸ್ ಶಾಲೆಗಳ ನಿರ್ಮಾಣ : ಮಧು ಬಂಗಾರಪ್ಪ
ಶಿವಮೊಗ್ಗ :- ಸರ್ಕಾರಿ ಶಾಲೆಗಳಿಗೀಗ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆಗೆ ಸಿಹಿ ಸುದ್ದಿಗಳು ಬರತೊಡಗಿವೆ. ಏಷ್ಯನ್ ಡೆವಲಪ್‌ಮೆಂಟ್…
ಮುಕ್ತಿಯ ಕಡೆಗೆ ಕೊಂಡೊಯ್ಯುವ ವಿದ್ಯೆ, ವಿಧಾನ ಭಾರತೀಯವಾಗಿರಬೇಕು : ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿ
ಶಿವಮೊಗ್ಗ :- ಯಾವುದು ನಮ್ಮನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆಯೋ ಅದೇ ವಿದ್ಯೆ. ವಿದ್ಯೆಯ ವಿಧಾನ ಭಾರತೀಯವಾಗಿರಬೇಕು ಎಂದು ಶ್ರೀ ಕ್ಷೇತ್ರ ಕೂಡಲಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿ ಹೇಳಿದ್ದಾರೆ. ಅವರು ಅಲ್ಲಮಪ್ರಭು ಉದ್ಯಾನವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್…
ಶಿವಮೊಗ್ಗದ ಎಂಜಿ ಪ್ಯಾಲೆಸ್‌ನ ಮಾಲೀಕರಾದ ಗಣೇಶ್ ವಾಸುದೇವ ಶೇಟ್ ನಿಧನ
ಶಿವಮೊಗ್ಗ :- ನಗರದ ಪ್ರಖ್ಯಾತ ಚಿನ್ನ-ಬೆಳ್ಳಿ ವರ್ತಕರು, ಗಾಂಧಿ ಬಜಾರ್ ನ ಶ್ರೀ ಗಣೇಶ ಜ್ಯುವೆಲ್ಲರಿ ಹಾಗೂ ಎಂಜಿ ಪ್ಯಾಲೆಸ್ ಮಾಲೀಕರು ಆಗಿದ್ದ ಶ್ರೀಯುತ ಗಣೇಶ ವಾಸುದೇವ ಶೇಟ್ (88) ಅವರು ಇಂದು ಸಂಜೆ ರವೀಂದ್ರನಗರ ೬ನೇ ತಿರುವಿನ ತಮ್ಮ ನಿವಾಸದಲ್ಲಿ…
ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್ ಪಿಳ್ಳೈ ನೇತೃತ್ವದಲ್ಲಿ ಎರಡು ದಿನ ವಿಶೇಷ ನಟನಂ ನೃತ್ಯೋತ್ಸವ
ಶಿವಮೊಗ್ಗ :- ರಾಷ್ಟ್ರಮಟ್ಟದ ಹಿರಿಮೆ ಗಳಿಸಿರುವ ಶಿವಮೊಗ್ಗ ರಾಜೇಂದ್ರನಗರದ ಪ್ರತಿಷ್ಠಿತ ನಟನಂ ಬಾಲನಾಟ್ಯ ಕೇಂದ್ರದಿಂದ ಎರಡು ದಿನಗಳ ಕಾಲ 224 ವಿದ್ಯಾರ್ಥಿ ಕಲಾವಿದರ ವಿಶೇಷ ನೃತ್ಯೋತ್ಸವ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್…
ಶಿವಮೊಗ್ಗ ಹೌಸಿಂಗ್ ಸೊಸೈಟಿ ಅಧ್ಯಕ್ಷರಾಗಿ ಮರಿಯಪ್ಪ, ಉಪಾಧ್ಯಕ್ಷರಾಗಿ ಹೊನ್ನಪ್ಪ ಹಾಗೂ ಖಜಾಂಚಿಯಾಗಿ ರಂಗನಾಥ್
ಶಿವಮೊಗ್ಗ :- ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್-ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಸ್.ಕೆ. ಮರಿಯಪ್ಪ, ಉಪಾಧ್ಯಕ್ಷರಾಗಿ ಸಿ. ಹೊನ್ನಪ್ಪ ಮತ್ತು ಖಜಾಂಚಿಯಾಗಿ ಕೆ. ರಂಗನಾಥ್ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಖಜಂಚಿ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ…
ಶಿವಮೊಗ್ಗ ನಗರದ ಹೊರವಲಯದಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ :- ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ಜ. 30ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್,…