ನಾಳೆ ಪಿಳ್ಳನಗಿರಿಯಲ್ಲಿ ಪುಣ್ಯ ತೀರ್ಥ ಸ್ನಾನ
ಶಿವಮೊಗ್ಗ :- ಹೊಳೆಹೊನ್ನೂರು ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಪಿಳ್ಳನಗಿರಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಶ್ರೀ ಹನುಮಂತ ದೇವರ ಸನ್ನಿಧಿಯಲ್ಲಿ ಪುಣ್ಯ ತೀರ್ಥಸ್ನಾನ ನಡೆಯಲಿದೆ. ಪ್ರತಿ ತಿಂಗಳ ಅಮಾವಾಸ್ಯೆಯಂದು ಶ್ರೀ ಹನುಮಂತ ದೇವರಿಗೆ ಸಾಮೂಹಿಕ ಪಂಚಾಮೃತ ಅಭಿಷೇಕ ನೆರವೇರಲಿದ್ದು ಮಹಾ…
ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ : ಈಶ್ವರಪ್ಪ
ಶಿವಮೊಗ್ಗ :- ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ವಿಪಕ್ಷಗಳ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲರಿಗೂ ಅಭಿನಂದನೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…
ಭಯೋತ್ಪಾದನೆ ಹತ್ತಿಕ್ಕಲು ಪಾಕಿಸ್ತಾನ ವಿರುದ್ಧ ಯುದ್ಧ ಅನಿವಾರ್ಯ : ಶಾಸಕ ಚನ್ನಬಸಪ್ಪ
ಶಿವಮೊಗ್ಗ :- ಭಯೋತ್ಪಾದಕತೆ ತಡೆಯಲು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಉಳಿಸಲು ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ಹೊರಹಾಕಿದರು. ಮೊನ್ನೆಯ ಭಯೋತ್ಪಾದಕ ಘಟನೆಯಿಂದ ಇಡೀ ಭಾರತೀಯರ ಮನ ಮಿಡಿದಿದೆ. ಭಯೋತ್ಪಾದಕತೆಯ ಅಟ್ಟಹಾಸ ಇನ್ನೂ ಎಷ್ಟುದಿನ ಎನ್ನುವ…
ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರಿಗೆ ಶಿವಮೊಗ್ಗದ ಡಾ. ರಕ್ಷಾರಾವ್ ವಿಶೇಷ ಮಾಹಿತಿ…
ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು…
ಗೋಕರ್ಣದ ಬೀಚ್‌ನಲ್ಲಿ ಮುಳುಗಿ ಇಬ್ಬರು ಯುವತಿಯರ ಸಾವು
ಗೋಕರ್ಣ :- ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ತಿರುಚಿ ವೈದ್ಯಕೀಯ ಕಾಲೇಜಿನ ಕಾಂಝಿಮೋಳಿ ಮತ್ತು ಸಿಂಧುಜಾ ಎಂಬ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು ಗೋಕರ್ಣದ ಜಟಾಯು ತೀರ್ಥದಲ್ಲಿ ಸಮುದ್ರದಲ್ಲಿ ಈಜಲು ಇಳಿದಿದ್ದರು. ಆದರೆ…
ಇಸ್ರೋದ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ
ಬೆಂಗಳೂರು :- ಇಸ್ರೋದ ಮಾಜಿ ಅಧ್ಯಕ್ಷ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿರಂಗನ್ (84) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಏ. 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅಂತಿಮ…
ಒಬ್ಬೊಬ್ಬ ಉಗ್ರನನ್ನು ಹೊಡೆದುರುಳಿಸುತ್ತೇವೆ : ಪ್ರಧಾನಿ ಮೋದಿ ಶಪಥ
ಬಿಹಾರ : ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ…
ಹೋಟೆಲ್ ಮಾಲೀಕರು ಬದಲಾವಣೆಗೆ ಹೊಂದಿಕೊಳ್ಳುವ ಅನಿವಾರ್ಯತೆ ಇದೆ : ಜಿ.ಕೆ. ಶೆಟ್ಟಿ
ಶಿವಮೊಗ್ಗ :- ಸ್ಪರ್ಧಾತ್ಮಕ ಯುಗದಲ್ಲಿ ಹೋಟೆಲ್ ಮಾಲೀಕರು ಕೂಡ ಬದಲಾವಣೆಗೆ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆಎಸ್‌ಎಚ್‌ಎ ಅಧ್ಯಕ್ಷ ಜಿ.ಕೆ. ಶೆಟ್ಟಿ ಅಭಿಪ್ರಾಯಿಸಿದರು. ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್ ಓನರ್‍ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರು ಕೆಎಸ್‌ಎಚ್‌ಎ ಸಹಕಾರದೊಂದಿಗೆ ಮಂಗಳವಾರ…
ಅಪಘಾತ : ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ :- ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ…
ಸೋನಿಯಾ ಗಾಂಧಿ-ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ :- ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣವನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ ಆಗ್ರಹಿಸಿದರು. ಇಂದು…