ಜೆ ಎನ್ ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆನರಾ ಆ್ಯಸ್ಪೈರ್ಯ್ ಪ್ರಾಡೆಕ್ಟ್ ಲೋಕಾರ್ಪಣೆ
ಶಿವಮೊಗ್ಗ :- ಇಂದಿನ ಯುವ ಪೀಳಿಗೆಯು ಸೃಜನಶೀಲ ತಂತ್ರಜನದ ಜಣತನವನ್ನು ಹೊಂದಿದ್ದು ಇದರೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ ಎಂದು ಜೆ ಎನ್ ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಕರೆ ನೀಡಿದರು. ನಗರದ ಜೆ ಎನ್ ಎನ್…
ಯೋಗ ಸ್ಪರ್ಧೆಯಲ್ಲಿ ಎಸ್‌ಆರ್‌ವೈಕೆ ಕೇಂದ್ರಕ್ಕೆ ಸಮಗ್ರ ಪ್ರಶಸ್ತಿ : ಗೋಪಾಲಕೃಷ್ಣರಿಗೆ ಹ್ಯಾಟ್ರಿಕ್ ಗೋಲ್ಡ್ ಮೆಡಲ್
ಶಿವಮೊಗ್ಗ :- ಬೆಂಗಳೂರಿನ ಓಂಕಾರ್ ಆಶ್ರಮದಲ್ಲಿ ಕರ್ನಾಟಕ ಯೋಗಾ ಸಂಘದಿಂದ ನಡೆದ ರಾಜ್ಯ ಮಟ್ಟದ ಯೋಗ ಛಾಂಪಿಯನ್ ಶಿಪ್ ಮತ್ತು ರಾಷ್ಟ್ರೀಯ ಆಯ್ಕೆ ಪ್ರಕ್ರಿಯಯಲ್ಲಿ ಶಿವಮೊಗ್ಗ ನಗರದ ಅತ್ಯಂತ ಹಿರಿಯ ಯೋಗ ಕೇಂದ್ರ ಶ್ರೀ ರಾಘವೇಂದ್ರ ಯೋಗ ಕೇಂದ್ರದ ಪಟುಗಳು ಸಮಗ್ರ…
ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆ ಪ್ರಸ್ತಾಪ ಇಲ್ಲ : ಬೇಳೂರು
ಶಿವಮೊಗ್ಗ :- ಜಿಲ್ಲೆಯ ಜೀವನಾಡಿ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ, ಸರ್ಕಾರವಾಗಲಿ, ತಾವಾಗಲಿ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,…
ಜೀವನದ ಸವಾಲುಗಳನ್ನು ಎದುರಿಸಲು ಕ್ರೀಡೆ ಸಹಕಾರಿ : ರವಿಕುಮಾರ್
ಶಿವಮೊಗ್ಗ :- ಕ್ರೀಡೆ ಎಂಬುದು ಸಂಘಟಿಕ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ ಹಾಗೂ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ…
ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗೆ ಡಿಸಿ ಸೂಚನೆ
ಶಿವಮೊಗ್ಗ :- ನವೆಂಬರ್ ೧ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು…
ಎಂಪಿಎಂ ಕಾರ್ಮಿಕರ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣ ಹೆಚ್ಚಿಸಲು ಆಗ್ರಹಿಸಿ ಮನವಿ
ಭದ್ರಾವತಿ :- ಎಂಪಿಎಂ ಕಾರ್ಮಿಕರ ಗ್ರೂಪ್ ಸೂಪರ್ ಅನ್ಯೂಯೇಷನ್ ಸ್ಕೀಂನ ಆನ್ಯುಟಿ ಹಣವನ್ನು ಹೆಚ್ಚಿಸಲು ಆಗ್ರಹಿಸಿ ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆಯಿಂದ ಎಲ್‌ಐಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸ್ಥಳಿಯ ಎಲ್‌ಐಸಿ ಕಚೇರಿ ಮುಖ್ಯಸ್ಥರ ಮೂಲಕ…
ಬಾಗಲಕೋಟೆಯ ಚಿಂತನ –ಮಂಥನ ಸಮಾವೇಶದಲ್ಲಿ ಬ್ರಿಗೇಡ್ ಗೆ ಹೆಸರು ಘೋಷಣೆ : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಅಕ್ಟೋಬರ್ 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ –ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ…
ಕರ್ನಾಟಕ ಸಂಭ್ರಮ -೫೦ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕನ್ನಡಜ್ಯೋತಿ ರಥ ಶಿವಮೊಗ್ಗಕ್ಕೆ
ಶಿವಮೊಗ್ಗ :- ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ. ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ -೫೦ರಡಿ ‘ಹೆಸರಾಯಿತು ಕರ್ನಾಟಕ…
ಋಷಿಪಂಚಮಿ ವಾಲ್ಮೀಕಿ ಜಯಂತಿ ವಿಶೇಷ ಲೇಖನ!
‘ಋಷಿ’ ಪದದ ವ್ಯಾಖ್ಯಾನ ಋಷಿಗಳು, ಅಂದರೆ ಋಷಿಗಳು, ಮನುಷ್ಯರು ಮತ್ತು ದೇವತೆಗಳ ನಡುವಿನ ಮಟ್ಟದಲ್ಲಿದ್ದಾರೆ. ದೀರ್ಘಾವಧಿಯ ಸಾಧನಾ ಮೂಲಕ ನಿರ್ಲಿಪ್ತತೆ ಮತ್ತು ಆಧ್ಯಾತ್ಮಿಕ ಜನವನ್ನು ಸಾಧಿಸಲಾಗುತ್ತದೆ. ವ್ಯಕ್ತಿಯು ಅನ್ವೇಷಣೆಯ ಅತ್ಯುನ್ನತ ಸ್ಥಿತಿಯನ್ನು ಪಡೆಯುತ್ತಾನೆ. ಈ ಸ್ಥಿತಿಯನ್ನು ಸಾಧಿಸುವ ವ್ಯಕ್ತಿಗಳನ್ನು ಋಷಿಗಳು ಎಂದು…
ಮಣ್ಣು ಮಿಶ್ರಿತ ಕುಡಿಯುವ ನೀರು ಶುದ್ದೀಕರಿಸಲು ಸಾಕಷ್ಟು ಶ್ರಮ ವಹಿಸಲಾಗಿತ್ತು : ಶಾಸಕರು ಹೇಳಿದ್ದೇನು…
ಶಿವಮೊಗ್ಗ :- ನಗರದಲ್ಲಿ ಕಳೆದ ಕೆಲ ದಿನಗಳಿಂದ ಮಣ್ಣು ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿದ್ದು, ಜನ ನೀರು ಕುಡಿಯಲಾಗದೆ ಪರಿತಪಿಸಿದರು. ಕಾರಣ ಕಳೆದ ಕೆಲ ದಿನಗಳಿಂದ ತೀರ್ಥಹಳ್ಳಿ ಭಾಗದ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ನಾಗರಿಕರಿಗೆ ಮಣ್ಣು ಮಿಶ್ರಿತ…