9ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ ಸರ್ಜಿ ಆಸ್ಪತ್ರೆ ವೈದ್ಯರು…
ಶಿವಮೊಗ್ಗ :- ಕ್ರೇನಿಯೋಸಿನೋಸ್ಟೊಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9ತಿಂಗಳ ಮಗುವಿನ ತಲೆಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮೂಲಕ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರಿಪಡಿಸಿ ಯಶಸ್ವಿಯಾಗಿದ್ದಾರೆ. ತಲೆಬುರುಡೆಯ ಮೂಳೆಗಳ ಮಧ್ಯೆ ಬಿರುಕುಗಳು ಇರುತ್ತವೆ. ಈ ಬಿರುಕುಗಳು…
ಆಧುನಿಕ ಭಾರತಕ್ಕೆ ವೀರ ವನಿತೆಯರ ಕೊಡುಗೆ ಅಪಾರ : ಸಾಮಕ್
ಶಿವಮೊಗ್ಗ :- ಆಧುನಿಕ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಸಾಧನೆ ಮಾಡಿದ ವೀರ ವನಿತೆಯರ ಧೈರ್ಯ ಮತ್ತು ಪರೋಪಕಾರ, ಸಮಾಜಕ್ಕೆ ಸ್ಫೂರ್ತಿದಾಯಕವಾಗಿದೆ ಎಂದು ಖ್ಯಾತ ಇತಿಹಾಸಕಾರ ಡಾ.ಎಸ್.ಜಿ. ಸಾಮಕ್ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಕಾಲೇಜು ಹಾಗೂ…
ಸೆ. 22ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ :- ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ. 22ರಂದು ಬೆಳಗ್ಗೆ 10ರಿಂದ ಸಂಜೆ 3ಗಂಟೆವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ…
ಅಪಘಾತ ತಪ್ಪಿಸುವ ನೂತನ ರಸ್ತೆ ಹಂಪ್ಸ್‌ಗಳ ನಿರ್ಮಾಣ : ಸಂಚಾರಿ ಪೋಲೀಸರ ಮೆಚ್ಚುಗೆ
ಶಿವಮೊಗ್ಗ :- ನಗರದಲ್ಲಿ ಮೂರು ಕಡೆ ನಿರ್ಮಿಸಿರುವ ರಸ್ತೆ ಹಂಪ್ಸ್ ಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಾಹನ ಚಲಾವಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಹಾಗೂ ವೇಗ ಮಿತಿ ಹಿಡಿತದ ಲ್ಲಿರುತ್ತದೆ ಮತ್ತು ಅಪಘಾತಗಳ ಸಂಖ್ಯೆ ಇದರಿಂದ ಕ್ಷೀಣಿಸುತ್ತದೆ ಎಂದು ಪ್ರಶಂಸಿಸಿದ್ದಾರೆ. ನಗರದ ಗಾರ್ಡನ್…
ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಅಭಿಯಾನ
ಶಿವಮೊಗ್ಗ :- ಮತಗಳ್ಳತನದ ವಿರುದ್ಧ ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿಯವರು ಅಭಿಯಾನ ಆರಂಭಿಸಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಕೆಪಿಸಿಸಿ ನಿರ್ದೇಶನದಂತೆ ಬೂತ್ ಮಟ್ಟದಿಂದ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…
ಶಿವಮೊಗ್ಗ ಸೂಡಾ ಅಧ್ಯಕ್ಷ ಸುಂದರೇಶ್ ಜನ್ಮದಿನಾಚರಣೆ : ಬೈಕ್ ರ್‍ಯಾಲಿ
ಶಿವಮೊಗ್ಗ :- ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ಹುಟ್ಟುಹಬ್ಬವನ್ನು ಅವರ ಗೆಳೆಯಬಳಗ ಸಂಭ್ರಮ-ಸಡಗರದಿಂದ ಮೆರವಣಿಗೆಯಲ್ಲಿ ಕರೆತಂದು ಸೂಡಾ ಕಛೇರಿ ಮುಂಭಾಗದಲ್ಲಿ ಹಾಕಿದ್ದ ವೇದಿಕೆಯಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಜೈಕಾರ ಹಾಕಿ ಸಂಭ್ರಮಿಸಿದರು. ಇದಕ್ಕೂ ಮೊದಲು ಸುಂದರೇಶ್…
ಹೀರಾ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ಸೆ. 26-27ರಂದು ಶಿವಮೊಗ್ಗದಲ್ಲಿ ಬಾಕ್ಸಿಂಗ್ ಪಂದ್ಯಾವಳಿ
ಶಿವಮೊಗ್ಗ :- ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಜಿಲ್ಲಾ ಅಮೇಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಹಾಗೂ ಮಂಟ್ ಹೀರಾ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ಸೆ. 26-27ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 14 ಮತ್ತು 17ವರ್ಷ ವಯೋಮಿತಿಯೊಳಗಿನ ಶಾಲಾ ಬಾಲಕ-ಬಾಲಕಿಯರ ರಾಜ್ಯ ಮಟ್ಟದ…
ಮೂರು ದಿನಗಳ ಕಾಲ ಶುಭಮಂಗಳ ಭವನದಲ್ಲಿ ಎಸಿಇಎ-ಕಾನ್ 2025 ಎಂಬ ಬೃಹತ್ ವಸ್ತುಪ್ರದರ್ಶನ
ಶಿವಮೊಗ್ಗ :- ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನೀಯರ್‍ಸ್ ಮತ್ತು ಆರ್ಕಿಟೆಕ್ಟ್ಷ್ ಶಿವಮೊಗ್ಗ ಹಾಗೂ ಯು.ಎಸ್. ಕಮ್ಯೂನಿಕೇಷನ್ ಸಹಯೋಗದೊಂದಿಗೆ ಶುಭಮಂಗಳ ಸಮುದಾಯ ಭವನದಲ್ಲಿ ಸೆ. 19, 20 ಹಾಗೂ 21ರಂದು ಕಟ್ಟಡ ಸಾಮಗ್ರಿಗಳ, ಒಳ-ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ ಸೇರಿದಂತೆ…
ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಜಾತಿ ಜನಗಣತಿಯ ವಿವಾದವೊಂದೇ ಸಾಕು : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಜಾತಿ ಜನಗಣತಿಯ ವಿವಾದವೊಂದೇ ಸಾಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ.…
ಜೆಎನ್‌ಎನ್‌ಸಿಇ-ಎಂಬಿಎ ಉದ್ಯೋಗ ಮೇಳ: 68 ವಿದ್ಯಾರ್ಥಿಗಳಿಗೆ ಜಾಬ್ ಆಫರ್
ಶಿವಮೊಗ್ಗ :- ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದಿಂದ ಕೆ-12 ಟೆಕ್ನೊ ಸರ್ವೀಸ್ ಕಂಪನಿಯ ಸಹಯೋಗದಲ್ಲಿ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಏರ್ಪಡಿಸಲಾಗಿತ್ತು. ಸುಮಾರು 170 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಮೇಳದಲ್ಲಿ 60 ಕ್ಕೂ ಹೆಚ್ಚು…