google.com, pub-9939191130407836, DIRECT, f08c47fec0942fa0

ಜ. 23ರಂದು ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರ ಬಿಡುಗಡೆ : ಶಿವಮೊಗ್ಗದಲ್ಲಿ ಸಂಜೆ ಚಿತ್ರತಂಡದ ರ್‍ಯಾಲಿ

ಶಿವಮೊಗ್ಗ :- ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್ ’ಚಿತ್ರವು ಹೊಸ ವರ್ಷ ಜ. 23ಕ್ಕೆ ರಾಜದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರ ತಂಡವು ಈಗ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈ ಹಿನ್ನಲೆ ಇಂದು ಶಿವಮೊಗ್ಗದ ರಾಯಲ್…

ಜನತಂತ್ರ ಉಳಿಸುವಲ್ಲಿ ಸಫಲವಾದ ರೈತ ಚಳುವಳಿ : ಕಂಬಳಿಗೆರೆ ರಾಜೇಂದ್ರ

ಶಿವಮೊಗ್ಗ :- ಕೃಷಿ ಭೂಮಿ ಜನತಂತ್ರ ವ್ಯವಸ್ಥೆಯನ್ನು ಉಳಿಸುವಲ್ಲಿ ರೈತ ಚಳುವಳಿಯು ಸಫಲವಾಗಿದೆ ಎಂದು ರೈತ ಹೋರಾಟಗಾರ ಕಂಬಳಿಗೆರೆ ರಾಜೇಂದ್ರ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ವಿಶ್ವವಿದ್ಯಾಲಯದ…

ಜ. 6 ರಂದು ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ನೊಂದಾಯಿಸಿ

ಶಿವಮೊಗ್ಗ :- ಅಂತರ ರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಮುಂಬರುವ ಜ. 6 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ “ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ…

ಶುಭಮಂಗಳ ಆವರಣದಲ್ಲಿ ಅದ್ದೂರಿಯಾಗಿ ನಡೆದ ಅಯ್ಯಪ್ಪ ಸ್ವಾಮಿ ಪಡಿ ಪೂಜೆ, ಶಕ್ತಿ ಪೂಜೆ…

ಶಿವಮೊಗ್ಗ :- ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಶಿವಮೊಗ್ಗ ನಗರ ಘಟಕದ ವತಿಯಿಂದ ಇಂದು ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಪಡಿಪೂಜೆ ಮತ್ತು ಶಕ್ತಿಪೂಜೆ ಅದ್ದೂರಿಯಾಗಿ ಜರಗಿತು. ನೂರಾರು ಅಯ್ಯಪ್ಪ ಸ್ವಾಮಿ ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಆದಿ…

ಕೇಂದ್ರ ಸರ್ಕಾರ ಜರಿಗೆ ತರಲು ಹೊರಟಿರು ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಔಷಧ ಮತ್ತು ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇದ್ದಂತಹ ಕಾರ್ಮಿಕ ಸಂಹಿತೆಗಳನ್ನು ಬಿಟ್ಟು ಮಾರಕವಾಗುವ ಹೊಸ ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರವು ಜರಿಗೆ ತರಲು ಹೊರಟಿರುವುದನ್ನು ವಿರೋಧಿಸಿ ಇಂದು ಭಾರತ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘಗಳ ಒಕ್ಕೂಟದ ಜಿಲ್ಲಾ…

ಶಿವಮೊಗ್ಗದಲ್ಲಿ ದುರ್ಗಿಗುಡಿ ಕನ್ನಡ ಸಂಘದ ಅದ್ದೂರಿ ಮೆರವಣಿಗೆ

ಶಿವಮೊಗ್ಗ :- ದುರ್ಗಿಗುಡಿ ಕನ್ನಡ ಸಂಘದಿಂದ ಇಂದು ಶ್ರೀ ಭುವನೇಶ್ವರಿ ದೇವಿಯ ಅದ್ಧೂರಿ ಮೆರವಣಿಗೆಯು ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಹೊರಟು, ಗಾಂಧಿಬಜರ್ ಮಾರ್ಗವಾಗಿ ದುರ್ಗಿಗುಡಿಯಲ್ಲಿರುವ ವೀರ ಶಿವಪ್ಪನಾಯಕ ಭವ್ಯ ಮಂಟಪ ತಲುಪಿತು. ಇದಕ್ಕೂ ಮೊದಲು ವೀರಶಿವಪ್ಪನಾಯಕರ ಪ್ರತಿಮೆಗೆ ಪುಷ್ಪಹಾರವನ್ನು ಅರ್ಪಿಸಲಾಯಿತು. ಮೆರವಣಿಗೆಯಲ್ಲಿ…

ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣಗಳು ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣಗಳು ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿರುವುದನ್ನು ವಿರೋಧಿಸಿ ಪಾಲಿಕೆ ಅಧಿಕಾರಿಗಳು ಮನವಾಗಿರುವುದನ್ನು ಖಂಡಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಾರ್ಯಕರ್ತರು ಇಂದು ಪಾಲಿಕೆ ಎದುರು…

ಡಿ. 28ರಂದು ಸ್ಟಾರ್-1 ಕನ್ನಡ ಮನರಂಜನಾ ವಾಹಿನಿಗೆ ಚಾಲನೆ

ಶಿವಮೊಗ್ಗ :- ಸ್ಟಾರ್ -೧ ಎಂಬ ಕನ್ನಡ ಮನರಂಜನಾ ವಾಹಿನಿ ರಾಜ್ಯದ ಎಲ್ಲಾ ಕೇಬಲ್ ಬಾಕ್ಸ್ ಗಳಲ್ಲಿ ಸದ್ಯದಲ್ಲಿಯೇ ಆರಂಭಗೊಳ್ಳುತ್ತಿದ್ದು, ಇದರ ಉದ್ಘಾಟನಾ ಸಮಾರಂಭ ಡಿ. ೨೮ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯ ಸಂಪಾದಕ ರಾಸಾ ಈಶ್ವರ ಅಭಯ ತಿಳಿಸಿದರು.…

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ: ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು :- ರಾಜ್ಯ ಆಡಳಿತಾರೂಢ ಕಾಂಗ್ರೆಸ್ ನ ಸಿಎಂ ಕುರ್ಚಿ ಕದನ ಇಂದು ಬೆಳಗಾವಿ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ವಿಚಾರವಾಗಿ ಆರಂಭವಾದ ಮಾತು ಸಿಎಂ ಕುರ್ಚಿ ಗದ್ದಲದ ಮಾತಿನ ಚಕಮಕಿಯೊಂದಿಗೆ ನಿಂತಿತು. ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರ…

ಶಿವಮೊಗ್ಗದ ವಾಸನ್ ಐ ಕೇರ್ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಜಾಗೃತಿಗೆ ಕ್ಯಾಟರಾಕ್ಟ್ ಬ್ಲೂಡೇ

ಶಿವಮೊಗ್ಗ :- ನಗರದ ಕುವೆಂಪು ರಸ್ತೆಯಲ್ಲಿರುವ ವಾಸನ್ ಐ ಕೇರ್ ಆಸ್ಪತ್ರೆಯ ವತಿಯಿಂದ ಡಿ. 17, 18, 19 ರಂದು ಕಣ್ಣಿನಪೊರೆ ಜಗೃತಿಗಾಗಿ ಕ್ಯಾಟರಾಕ್ಟ್ ಬ್ಲೂ ಡೇ ಹಾಗೂ ಮಧುಮೇಹ ಹೊಂದಿರುವವರಲ್ಲಿ ಪ್ರಮುಖವಾಗಿ ಕಂಡುಬರುವ ರೆಟಿನಾ ಸಮಸ್ಯೆ ಜಗೃತಿಗೆ ರೆಟಿನಾ ಲಿಂಕ್…